“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ರೇಡಿಯೊ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ
 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”
ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಅಕ್ಟೋಬರ್ ತಿಂಗಳ ದಿನಾಂಕ 9 ರಂದು ಭಾನುವಾರ ಸಂಜೆ 6 ಗಂಟೆಗೆ ಮಹಿಳೆಯರ ವೈಯಕ್ತಿಕ ಸ್ವಚ್ಛತೆ
ಕುರಿತ ಕಾರ್ಯಕ್ರಮ ಪ್ರಸಾರವಾಗಲಿದೆ. ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾಪಂಚಾಯತ್ ನ ಸ್ವಚ್ಛ ಭಾರತ್ ಮಿಷನ್ ಸ್ವಚ್ಛತೆ ಮತ್ತು ನೈರ್ಮಲ್ಯ ವಿಭಾಗದ ಸಮಾಲೋಚಕರಾಗಿರುವ ಸಹನಾ ಹೆಗಡೆ ಪಾಲ್ಗೊಳ್ಳಲಿದ್ದಾರೆ.
ಅಕ್ಟೋಬರ್ 10ರಂದು ಮಧ್ಯಾಹ್ನ 2ಗಂಟೆಗೆ ಇದರ ಪ್ರಸಾರವಿರುವುದು.
ನೆರವು: ಉಡುಪಿ ಜಿ.ಪಂ

ರೇಡಿಯೋ ಮಣಿಪಾಲ್.

 
 
 
 
 
 
 
 
 
 
 

Leave a Reply