“ಶುದ್ಧ ಜಲ, ಸ್ವಚ್ಛ ನೆಲ, ಆರೋಗ್ಯವಾಗಿರಲಿ ಜೀವಸಂಕುಲ”

ರೇಡಿಯೊ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ
 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”
ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಅಕ್ಟೋಬರ್ ತಿಂಗಳ ದಿನಾಂಕ 15 ರಂದು ಶನಿವಾರ ವಿಶ್ವಕೈತೊಳೆಯುವ ದಿನದ ಪ್ರಯುಕ್ತ ಸಂಜೆ 6 ಗಂಟೆಗೆ
ಕೈಗಳ ಸ್ವಚ್ಛತೆ ಕುರಿತ ಮಾಹಿತಿ ಪ್ರಸಾರವಾಗಲಿದೆ. ಈ ಕಾರ್ಯಕ್ರಮದಲ್ಲಿ ಸಿದ್ದಾಪುರ ಗ್ರಾಮಪಂಚಾಯತ್ ನ ಎಸ್.ಆರ್.ಎಲ್.ಎಂ ನ ಮೇಲ್ವಿಚಾರಕರಾದ ದಮಯಂತಿ ಪಾಲ್ಗೊಳ್ಳಲಿದ್ದಾರೆ.
ಅಕ್ಟೋಬರ್ 16ರಂದು ಮಧ್ಯಾಹ್ನ 2ಗಂಟೆಗೆ ಇದರ ಪ್ರಸಾರವಿರುವುದು.
ನೆರವು: ಉಡುಪಿ ಜಿ.ಪಂ

ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply