“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ

 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ಫೆಬ್ರವರಿ ತಿಂಗಳ ದಿನಾಂಕ 16 ರಂದು ಬುಧವಾರ
ಸಂಜೆ 6 ಗಂಟೆಗೆ ಬ್ರಹ್ಮಾವರ ಸರಕಾರಿ ಪ್ರೌಢಶಾಲಾ ವಿಭಾಗದ ಯಶೋಗಾಥೆ
ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ.
ಬ್ರಹ್ಮಾವರ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲರಾದ ಬಿ.ಟಿ.ನಾಯ್ಕ್,ಶಿಕ್ಷಕರಾದ ಶಶಿಧರ್ ಶೆಟ್ಟಿ, ವಿದ್ಯಾರ್ಥಿಗಳಾದ ಅನ್ವಿತ ಮತ್ತು ಪೂರ್ಣಚಂದ್ರ ಪಾಲ್ಗೊಳ್ಳಲಿದ್ದಾರೆ.
ಫೆಬ್ರವರಿ 17ರಂದು ಮಧ್ಯಾಹ್ನ 1 ಗಂಟೆಗೆ ಇದರ ಮರುಪ್ರಸಾರವಿರುವುದು.

 
 
 
 
 
 
 
 
 
 
 

Leave a Reply