ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಯ ವಿವಿಧ ಹಂತಗಳು ಕುರಿತು ಕಾರ್ಯಕ್ರಮ

ರೇಡಿಯೊ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ
-ದೇಸಿ ಸೊಗಡು
ಸಮುದಾಯ ಬಾನುಲಿ. 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ
 “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”

ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ದಶಂಬರ್ ತಿಂಗಳ ದಿನಾಂಕ 7 ರಂದು ಬುಧವಾರ ಸಂಜೆ 6 ಗಂಟೆಗೆ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಯ ವಿವಿಧ ಹಂತಗಳು
ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ. ಉಡುಪಿ ಜಿಲ್ಲಾಮಟ್ಟದ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷಾ ಪ್ರಯೋಗಾಲಯದ ಮೇಲ್ವಿಚಾರಕರಾದ ರಶ್ಮಾ ಛಾತ್ರ ಪಾಲ್ಗೊಳ್ಳಲಿದ್ದಾರೆ
ದಶಂಬರ್ 8ರಂದು ಮಧ್ಯಾಹ್ನ 2ಗಂಟೆಗೆ ಇದರ ಮರುಪ್ರಸಾರವಿರುವುದು.
ನೆರವು: ಉಡುಪಿ ಜಿ.ಪಂ

ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply