ರಥಬೀದಿಯಲ್ಲಿರುವ ಶ್ರೀ ರಾಘವೇಂದ್ರ ಗುರುಸಾರ್ವಭೌಮರ ಮಠದದಲ್ಲಿ ವಿಜೃಂಭಣೆಯಿಂದ ಜರಗಿದ ರಾಯರ ಆರಾಧನೆ  

ಶ್ರೀಕೃಷ್ಣ ಮಠದ ರಥಬೀದಿಯಲ್ಲಿರುವ ಮಂತ್ರಾಲಯ ಶ್ರೀರಾಘವೇಂದ್ರ ಗುರುಸಾರ್ವಭೌಮರ ಮಠದ ವತಿಯಿಂದ ನಡೆಯುತ್ತಿರುವ ರಾಯರ 350ನೇ ಆರಾಧನಾ ಮಹೋತ್ಸವದಲ್ಲಿ ಪರ್ಯಾಯ ಅದಮಾರು ಮಠಾಧೀಶ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಪಾಲ್ಗೊಂಡು, ಶ್ರೀ ಕೃಷ್ಣ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ, ಪ್ರವಚನ ನೆರವೇರಿಸಿದರು.

ಈ ಸಂದರ್ಭದಲ್ಲಿ ಶ್ರೀ ಮಠದ ಜಯತೀರ್ಥ ಆಚಾರ್ಯ ಉಪಸ್ಥಿತರಿದ್ದರು 

 
 
 
 
 
 
 
 
 
 
 

Leave a Reply