ಆರ್ ಆರ್ ಎಸ್ ಸಕ್ರಿಯ ಕಾರ್ಯಕರ್ತ ಗೋಪಾಲ್ ಜೀ ಕೋಟಿ ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದರು

ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯ ನಿರ್ಮಾಣ ಕಾರ್ಯದಲ್ಲಿ ಪ್ರಮುಖರಾಗಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಕ್ರಿಯ ಕಾರ್ಯಕರ್ತರಾದ ಶ್ರೀ ಗೋಪಾಲ್ ಜೀ ಅವರಿಗೆ ಕೋಟಿ ಗೀತಾ ಲೇಖನ ಯಜ್ಞದ ದೀಕ್ಷೆಯನ್ನು  ನೀಡಿ ಅನುಗ್ರಹಿಸಿದರು.

 
 
 
 
 
 
 
 
 
 
 

Leave a Reply