ಶೀರೂರು ಮಠ ಮೂಲಮಠದಲ್ಲಿ ರಾಮನವಮಿ ಉತಸವಕ್ಕೆ ಚಾಲನೆ

ಶೀರೂರು ಮೂಲ ಮಠ ದಲ್ಲಿ ರಾಮನವಮಿಯ ಪ್ರಯುಕ್ತ ಧಾರ್ಮಿಕ ಮತ್ತು ಸಾಂಸ್ಕೃತಿಕ  ಕಾರ್ಯಕ್ರಮವನ್ನು ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ದೀಪವನ್ನು ಬೆಳಗಿಸಿ ಉದ್ಘಾಟಿಸಿದರು. 

ಈ ಸಂದರ್ಭದಲ್ಲಿ ಅರ್ಚಕ ಲಕ್ಷ್ಮಿ ನಾರಾಯಣ ಆಸ್ರಣ್ಣ, ಶ್ರೀ ಮಠದ ದಿವಾನ ಉದಯ ಕುಮಾರ್ ಸರಳತ್ತಾಯ, ಪಾರುಪತ್ಯದಾರ ಶ್ರೀಶ ಭಟ್ ಕಡೆಕಾರ್ ಉಪಸ್ಥಿತರಿದ್ದರು, ಅಶ್ವತ್ಥ ಭಾರದ್ವಾಜ್ ನಿರೂಪಿಸಿದರು 

 
 
 
 
 
 
 
 
 
 
 

Leave a Reply