Janardhan Kodavoor/ Team KaravaliXpress
33 C
Udupi
Tuesday, December 1, 2020

ಉಡುಪಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ವಿಶ್ವ ರೂಪ ದರ್ಶನ

​ಉಡುಪಿ ತೆಂಕಪೇಟೆ  ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಇಂದು ಮುಂಜಾನೆ  5 ಕ್ಕೆ ಪಶ್ಚಿಮ  ಜಾಗರ  ಪೂಜೆ, ಸುಪ್ರಭಾತ , ಕಾಕಡ ಆರತಿ , ಶ್ರೀ ದೇವರ ಸನ್ನಿಧಿಯಲ್ಲಿ ಸಾವಿರಾರು ಹಣತೆಗಳ ದೀಪಗಳಿಂದ ಅಲಂಕೃತವಾದ ವಿಶ್ವ ರೂಪ ದರ್ಶನ ನೆರವೇರಿತು.ಈ  ಬಾರಿಯ ವಿಶೇಷ ಆಕರ್ಷಣೆಯಾಗಿ  ಶ್ರೀ ಮಹಾಕಾಳಿ  ಅವತಾರ , ಗರುಡವಾಹನ, ರಂಗೋಲಿಯ ಚಿತ್ತಾರಮೂಡಿಬಂದಿದೆ.  ಹೂಗಳಿಂದ ರಚಿಸಿದ ರಂಗೋಲಿಯಲ್ಲಿ ಹಣತೆಯ  ದೀಪದಿಂದ  ಓಂ, ಸ್ವಸ್ತಿಕ್, ಶಂಖ ಚಕ್ರಗಳನ್ನು ರಚಿಸ ಲಾಯತು. 

ಪ್ರಧಾನ ಅರ್ಚಕ ದಯಘನ್  ಭಟ್ ಪೂಜಾ ಕಾರ್ಯಕ್ರಮ ನೆರವೇರಿಸಿದರು. ಆಡಳಿತ ಮೊಕ್ತೇಸರರಾದ ಪಿ.ವಿ.ಶೆಣೈ , ಆಡಳಿತ ಮಂಡಳಿ ಸದಸ್ಯರಾದ  ಗಣೇಶ್ ಕಿಣಿ, , ವಸಂತ್ ಕಿಣಿ, ವಿಶ್ವನಾಥ್ ಭಟ್, ಮತ್ತು ನರಹರಿ ಶೆಣ್ಣ್ಯ್, ವಿಶಾಲ್ ಶೆಣ್ಣ್ಯ್, ಮಟ್ಟಾರ್ ಗಣೇಶ್ ಕಿಣಿ , ಭಾಸ್ಕರ್ ಶೆಣ್ಣ್ಯ್, ಶ್ಯಾಂಪ್ರಸಾದ್ ಕುಡ್ವ , ಪ್ರದೀಪ್ ರಾವ್, ಮಟ್ಟಾರ್ ಸತೀಶ್ ಕಿಣಿ, ಮತ್ತು ಜಿ.ಸ್.ಬಿ. ಯುವಕ ಮಂಡಳಿ, ಮಹಿಳಾ ಮಂಡಳಿ ಸದಸ್ಯರು  ಸಮಾಜ ಬಂದವರು ಉಪಸ್ಥಿತರಿದ್ದರು.

ನೂರಾರು ಭಕ್ತರು ಸರತಿ ಸಾಲಿನಲ್ಲಿ ಬಂದು ಶ್ರೀ ದೇವರ ದರ್ಶನ ಪಡೆದರು.  ಶ್ರೀ ದೇವರಿಗೆ  ವಿಶೇಷ ಅಲಂಕಾರ ಹಾಗು ಮಹಾ ಪೂಜೆಯ ಬಳಿಕ  ಪ್ರಸಾದ ವಿತರಣೆ ನಡೆಯತು.   

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಬೋಟ್ ದುರಂತ,6ಮಂದಿ ನಾಪತ್ತೆ

ಮಂಗಳೂರು: ಡಿ 1 : ಮೀನುಗಾರಿಕೆಗೆ ತೆರಳಿ ವಾಪಾಸಾಗುತ್ತಿದ್ದ ಬೋಟ್ ಮಗುಚಿ ಬಿದ್ದು 6 ಮಂದಿ ಮೀನುಗಾರರು ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬೋಳಾರದ ಶ್ರೀ ರಕ್ಷಾ ಎಂಬ ಮೀನುಗಾರಿಕಾ ಬೋಟ್...

}ಶ್ರೀಕೃಷ್ಣ ಮಠದ ನಾಮ ಫಲಕದಲ್ಲಿ ಕನ್ನಡವನ್ನು ತೆಗೆದು ಹಾಕಿರುವುದು ಸರಿಯಾದ ಕ್ರಮವಲ್ಲ~ಕಸಾಪ

ಉಡುಪಿ, ಡಿ.1: ಉಡುಪಿ ಶ್ರೀಕೃಷ್ಣ ಮಠದ ನಾಮ ಫಲಕದಲ್ಲಿ ಕನ್ನಡವನ್ನು ತೆಗೆದು ಹಾಕಿರುವುದು ಸರಿಯಾದ ಕ್ರಮವಲ್ಲ. ಕನ್ನಡ ಸಾಹಿತ್ಯ ಪರಿಷತ್ ಇದನ್ನು ಉಗ್ರವಾಗಿ ಖಂಡಿಸುತ್ತದೆ ಎಂದು ಕಸಾಪ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ...

ಹಣತೆ ದೀಪದೊಂದಿಗೆ ಕಲಾತ್ಮಕ ಛಾಯಾಗ್ರಹಣ ನಡೆಸಿದ ಕರಂದಾಡಿ ಶ್ರೀಧರ್ ಶೆಟ್ಟಿಗಾರ್… 

​​ಕಾಪು ಮಜೂರು ಗ್ರಾಮದ ಕರಂದಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ದೀಪೋತ್ಸವ ರವಿವಾರ ನಡೆಯಿತು. ದೀಪೋತ್ಸವದ ಪ್ರಯುಕ್ತ ಶ್ರೀ ದೇವರಿಗೆ ನವಕ ಕಲಶಾಭಿಷೇಕ, ಮಧ್ಯಾಹ್ನ ಅನ್ನ ಸಂತರ್ಪಣೆ, ರಾತ್ರಿ ರಂಗಪೂಜೆ,ತುಳಸಿ ಪೂಜೆ, ತುಳಸಿ ಸಂಕೀರ್ತಣೆ...

ಗ್ರಾ.ಪಂ. ಚುನಾವಣೆ ಘೋಷಣೆ: ಕಾಂಗ್ರೆಸ್ ರಾಜಕೀಯ ದೊಂಬರಾಟ ಪ್ರಾರಂಭ–ಪೆರ್ಣಂಕಿಲ ಶ್ರೀಶ ನಾಯಕ್ ಲೇವಡಿ

ಉಡುಪಿ: ಕೊರೋನಾದ ಸಂಕಷ್ಟದ ಕಾಲದಲ್ಲಿ ನಿದ್ದೆಯಲ್ಲಿ ಮುಳುಗಿದ್ದ ಕಾಂಗ್ರೆಸ್ ನಾಯಕರು ಇದೀಗ ಗ್ರಾಮ ಪಂಚಾಯತ್ ಚುನಾವಣೆಯ ಘೋಷಣೆಯಿಂದ ಎದ್ದು ರಾಜಕೀಯ ದೊಂಬರಾಟದಲ್ಲಿ ತೊಡಗಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ...

ಮಣಿಪಾಲ: ಯುವಕರ ಸಮಯ ಪ್ರಜ್ಞೆಯಿಂದ ಭಾರಿ​ ಬೆಂಕಿ​ ಅನಾಹುತದಿಂದ ಪಾರು

ಮಣಿಪಾಲ : ಸಮೀಪದ ದುಗ್ಲಿ ಪದವು ಎಂಬಲ್ಲಿ ತಡರಾತ್ರಿ ಸುಮಾರಿಗೆ ಬೆಂಕಿಬಿದ್ದಿದ್ದು​ ​ಯುವಕರ ಸಮಯ​ ​ಪ್ರಜ್ಞೆಯಿಂದ ಬಹಳಷ್ಟು ಜೀವ ಹಾನಿ ಮತ್ತು ಆಸ್ತಿಪಾಸ್ತಿ ರಕ್ಷಣೆಯಾಗಿದೆ.​ ಇಂದು ರಾತ್ರಿ ಸುಮಾರು ಹತ್ತು ಗಂಟೆ ಸುಮಾರಿಗೆ ಮಣಿಪಾಲ...
error: Content is protected !!