ಉಡುಪಿ ಬಡಗುಪೇಟೆ ಶ್ರೀ ವಾಸುಕಿ ಅನಂತ ಪದ್ಮನಾಭ ಕ್ಷೇತ್ರದಲ್ಲಿ ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವದ ಪ್ರಯುಕ್ತ ದೇವರ ಸನ್ನಿಧಾನದಲ್ಲಿ ಅನುವಂಶಿಕ ಆಡಳಿತ ಮುಕ್ತೇಸರ ಬಿ. ಶ್ರೀಕಾಂತ ನೇತೃತ್ವದಲ್ಲಿ ಆಶ್ಲೇಷ ಬಲಿ ಸೇವೆ, ಪಲ್ಲ ಪೂಜೆ, ಸಾರ್ವಜನಿಕ ಅನ್ನ ಸಂತರ್ಪಣ ಕಾರ್ಯಕ್ರಮ ವಿಜಂಭಣೆಯಿಂದ ನಡೆಯಿತು.
ಉಡುಪಿ ಬಡಗುಪೇಟೆ ಶ್ರೀ ವಾಸುಕಿ ಅನಂತ ಪದ್ಮನಾಭ ಕ್ಷೇತ್ರದಲ್ಲಿ ಸುಬ್ರಹ್ಮಣ್ಯ ಷಷ್ಠಿ ಮಹೋತ್ಸವ

- Advertisement -