ಕೋಟ: ಅತ್ಯುನ್ನತ ಸೇವೆ ಮಾಡಿ ಸಾಧನೆ ಮಾಡಿದ ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಈ ಬಾರಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ಪಶು ವೈದ್ಯಕೀಯ ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿ(ಆಡಳಿತ) ಡಾ.ಅರುಣ್ ಕುಮಾರ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಇದೇ ಎ. ೨೧ರಂದು ಮಣಿಪಾಲದ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯುವ ರಾಜ್ಯ ಸರ್ಕಾರಿ ನೌಕಕರ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗುವುದತ್ತದೆ.
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.