ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಪ್ರಾಥಮಿಕ ವಿಭಾಗದಲ್ಲಿ ದ್ವಿತೀಯ ಸ್ಥಾನ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಬೆಟ್ಟು ಕಾರ್ಕಳ ಇಲ್ಲಿಯ ಬಾಲಕ ಬಾಲಕಿಯರು ಇಂದು ಸರಕಾರಿ ಪ್ರೌಢ ಶಾಲೆ ಪೆರ್ವಾಜೆ ಇಲ್ಲಿ ನಡೆದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪ್ರಾಥಮಿಕ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ. ಮುಖ್ಯೋಪಾಧ್ಯಾಯರು ಹಾಗೂ ತರಬೇತುದಾರರಾದ ಕೆ ನರೇಂದ್ರ ಕಾಮತ್ ಅವರು, ಶಿಕ್ಷಕವೃಂದದವರು ಅಭಿನಂದಿಸಿದರು.

 
 
 
 
 
 
 
 
 
 
 

Leave a Reply