ಅಂಬಲಪಾಡಿ ಕಪ್ಪೆಟ್ಟುವಿನ ಶ್ರೀಮತಿ ಹರಿಣಿ ಶೆಟ್ಟಿಗಾರ್ ಹಾಗೂ ರಘುನಂದನ್ ಶೆಟ್ಟಿಗಾರ್ ಸುಪುತ್ರರಾದ ರಂಜಿತ್ ಕುಮಾರ್ ಇವರು ಕಳೆದ ಸಾಲಿನ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರು ಉಡುಪಿಯ ಕಾಮತ್ ಆಂಡ್ ಕೊ ಇವರಲ್ಲಿ ತರಬೇತಿ ಪಡೆದಿರುತ್ತಾರೆ.
KaravaliXpress.com - ವಿಶ್ವಾಸದ ನಡೆ
ಬದಲಾವಣೆ ಜಗದ ನಿಯಮ. ಅದಕ್ಕೆ ಮಾಧ್ಯಮ ಲೋಕವೂ ಹೊರತಲ್ಲ.
ಪತ್ರಿಕಾರಂಗದಲ್ಲಿ ಸುಮಾರು ಎರಡು ದಶಕಗಳ ಅನುಭವ, ಸಹೃದಯರ ಒಡನಾಟದ ಅನುಭವಾಮೃತದಿಂದ ಮೊಳಕೆಯೊಡೆದಿದೆ ಈ ವೆಬ್ ಸುದ್ದಿಜಾಲ.