ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ: ಬಿ.ಎಸ್ಸಿ ಪದವಿ ಪರೀಕ್ಷೆಯಲ್ಲಿ ಎರಡು ರ‍್ಯಾಂಕ್

ಮಂಗಳೂರು ವಿಶ್ವವಿದ್ಯಾನಿಲಯ ೨೦೨೧-೨೨ ನೇ ಸಾಲಿನಲ್ಲಿ ನಡೆಸಿದ ಬಿ.ಎಸ್ಸಿ ಪದವಿ ಪರೀಕ್ಷೆಯಲ್ಲಿ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ
ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕು. ಮನಿಷಾ
ಶೇ. ೯೭.೪೧ ರಷ್ಟು ಅಂಕಗಳೊoದಿಗೆ ಎಂಟನೇ ರ‍್ಯಾಂಕ್ ಮತ್ತು ಕು. ಅನುಷಾ ಶೇ. ೯೭.೩೮ ರಷ್ಟು ಅಂಕಗಳೊoದಿಗೆ ಒಂಭತ್ತನೇ ರ‍್ಯಾಂಕುಗಳಿಸಿ
ಕಾಲೇಜಿಗೆ ಕೀರ್ತಿ ತಂದಿರುತ್ತಾರೆ

 
 
 
 
 
 
 
 
 
 
 

Leave a Reply