ಕೊಳಲು ವಾದನ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಶ್ಯಾಮ್ ಪ್ರಥಮ

ಗಂಗೊಳ್ಳಿ : ಮಧ್ಯಪ್ರದೇಶದ ಮೊರೆನಾದ ಶಿವ್ಸ್ ಮ್ಯೂಸಿಕಲ್ ಅಕಾಡೆಮಿ ವತಿಯಿಂದ ನಡೆದ ಆನ್ಲೈನ್ ಕೊಳಲುವಾದನ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಶ್ಯಾಮ್ ಜಿ. ಎನ್. ಪೂಜಾರಿ ಪ್ರಥಮ ಸ್ಥಾನ ಪಡೆದಿದ್ದಾನೆ.

ಗಂಗೊಳ್ಳಿಯ ಖ್ಯಾತ ಛಾಯಾಗ್ರಾಹಕ ಗಣೇಶ್ ಪಿ. ಪೂಜಾರಿ ಮತ್ತು ಮಾಲತಿ ದಂಪತಿಯ ಪುತ್ರ ಶ್ಯಾಮ್.

 
 
 
 
 
 
 
 
 
 
 

1 COMMENT

Leave a Reply