Janardhan Kodavoor/ Team KaravaliXpress
25.6 C
Udupi
Saturday, December 3, 2022
Sathyanatha Stores Brahmavara

ಯೋಗಾಸನ ಮತ್ತು ಆಟೋಟ ಸ್ಪರ್ಧೆಯಲ್ಲಿ ವಿಶೇಷ ಸಾಧನೆ

ಹಿರೇಬೆಟ್ಟು ಪಟ್ಲ ಮೊರಾರ್ಜಿ ದೇಸಾಯಿ ವಸತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಯೋಗಾಸನ ಮತ್ತು ಆಟೋಟ ಸ್ಪರ್ಧೆಯಲ್ಲಿ ವಿಶೇಷ ಸಾಧನೆ.
ಐಶ್ವರ್ಯಾ (ಏಳನೆ ತರಗತಿ)
ಸಚಿನ್ (ಏಳನೆ ತರಗತಿ)
ಸಿಂಚನ ಗೌಡ (ಹತ್ತನೆ ತರಗತಿ)
ಇವರು ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸ್ಪರ್ಧಿಸಿ ವಿಭಾಗ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶಾಲೆಯ ಸ್ವಾತಿ (ಪ್ರಥಮ),
ಮೇಘನಾ (ದ್ವಿತೀಯ) ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾದರೆ ಶ್ವೇತ ಟಾಪ್ 15 ರಲ್ಲಿ ಆಯ್ಕೆ ಯಾಗಿ ರಾಜ್ಯ ಮಟ್ಟದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿರುತ್ತಾರೆ.
ತಾಲ್ಲೂಕು ಮಟ್ಟದ ಪ್ರಾಥಮಿಕ ವಿಭಾಗದ ಬಾಲಕಿಯರ ತಂಡ ಖೋಖೋ ಪಂದ್ಯದಲ್ಲಿ ವಿಜಯಶಾಲಿಯಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಸ್ಪರ್ಧಿಸಿದ ಹಾಗೂ ಗೆದ್ದ ಎಲ್ಲ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಲಿ, ಪ್ರಾಂಶುಪಾಲರು, ಶಿಕ್ಷಕರು, ದೈಹಿಕ ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಹೃತ್ಪೂರ್ವಕವಾಗಿ ಅಭಿನಂದಿಸಿದ್ದಾರೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!