ಅಜ್ಜರ ಕಾಡು ಕ್ರೀಡಾಂಗಣದಲ್ಲಿ ನಡೆದ 5ನೇ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಇಂದ್ರಾಳಿ ಆಂಗ್ಲ ಮಾದ್ಯಮ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ನಿರೀಕ್ಷಾ ಎನ್ ಕಟಾ ವಿಭಾಗದಲ್ಲಿ
ದ್ವಿತೀಯ ಹಾಗೂ ಕುಮಿಟೆಯಲ್ಲಿ ತೃತೀಯ ಸ್ಥಾನ, ಎಂಟನೇ ತರಗತಿಯ ವಿದ್ಯಾರ್ಥಿನಿಯರಾದ
ಶಕುಂತಳ ಎಸ್ ಕಟಾ ವಿಭಾಗದಲ್ಲಿ ಪ್ರಥಮ ಹಾಗೂ ಕುಮಿಟೆಯಲ್ಲಿ ದ್ವಿತೀಯ ಸ್ಥಾನ, ವರ್ಷಿನಿ ಕಟಾ
ವಿಭಾಗದಲ್ಲಿ ತೃತೀಯ ಸ್ಥಾನ ಹಾಗೂ ವೃದ್ಧಿ ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಹಾಗೂ ಕುಮಿಟೆ
ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
5ನೇ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಪ್ರಶಸ್ತಿ

- Advertisement -