ಕು| ಪಂಚಮಿ ಜೆ ಶೆಟ್ಟಿಗಾರ್ ರಾಜ್ಯ ಮಟ್ಟಕ್ಕೆ ಆಯ್ಕೆ

ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಅನಂತೇಶ್ವರ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಇವರು ಆಯೋಜಿಸಿದ ಉಡುಪಿ ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳ ಕರಾಟೆ ಸ್ಪರ್ಧೆಯ 52-56 ಕೆ.ಜಿ ವಿಭಾಗದಲ್ಲಿ ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹತ್ತನೆ ತರಗತಿ ವಿದ್ಯಾರ್ಥಿನಿ ಕು| ಪಂಚಮಿ ಜೆ ಶೆಟ್ಟಿಗಾರ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಇವಳು ಶ್ರೀ ರವಿಶಂಕರ್ ಅವರಲ್ಲಿ ತರಬೇತಿ ಪಡೆಯುತ್ತಿದ್ದಾಳೆ.

 
 
 
 
 
 
 
 
 
 
 

Leave a Reply