ರಾಘವೇಂದ್ರ ಪ್ರಭು, ಕವಾ೯ಲು ರವರು ಸಿರಿಗನ್ನಡ ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ ಗೆ ಆಯ್ಕೆ

ಉಡುಪಿ :- ಸಮಾಜ ಕಲ್ಯಾಣ ಸಂಸ್ಥೆ ಬೆಂಗಳೂರು, ಕನಾ೯ಟಕ ರಕ್ಷಣಾ ವೇದಿಕೆ’ ಸಪ್ತಸ್ವರ ಸಂಗೀತ ಕಲಾ ಬಳಗ ಬೆಳಗಾವಿ ಮತ್ತು ಮರಳ ಸಿದ್ದೇಶ್ವರ ಕಲಾ ಪೋಷಕ ಸಂಘ ವತಿಯಿoದ ಫೆ.28 ರಂದು ಬೆಳಗಾವಿಯಲ್ಲಿ ನಡೆಯುವ ರಾಷ್ಟ್ರೀಯ ಕಲಾ ಉತ್ಸವ -2021 ಕಾಯ೯ ಕ್ರಮದಲ್ಲಿ ಸಾಧಕರಿಗೆ ಗೌರವ ವಿಭಾಗದಲ್ಲಿ ಉಡುಪಿ ಜಿಲ್ಲೆಯ ರಾಘವೇಂದ್ರ ಪ್ರಭು, ಕವಾ೯ಲು ರವರು ಸಿರಿಗನ್ನಡ ರಾಷ್ಟ್ರೀಯ ಸೇವಾ ರತ್ನ ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ.

ಸ್ವಚ್ಚ ಭಾರತ್ ಫ್ರ್oಡ್ಸ್ ಸಂಯೋಜಕರಾಗಿರುವ ಇವರು ಸಮಾಜಮುಖಿ ಕಾಯ೯ಗಳಲ್ಲಿ ತೊಡಗಿಸಿಕೊಂಡಿದ್ದಾರೆ.

 
 
 
 
 
 
 
 
 
 
 

Leave a Reply