Janardhan Kodavoor/ Team KaravaliXpress
25.6 C
Udupi
Saturday, December 3, 2022
Sathyanatha Stores Brahmavara

ಕಸಾಪ ಸಮ್ಮೇಳನಾಧ್ಯಕ್ಷರಾಗಿ ಸಾಹಿತಿ ಎನ್ . ತಿರುಮಲೇಶ್ವರ ಭಟ್ ಆಯ್ಕೆ

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಇದರ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ ಹೆಚ್. ಪಿ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಉಡುಪಿ ತಾಲೂಕು ಸಾಹಿತ್ಯ ಸಮ್ಮೇಳನ ನವಂಬರ್ 25, 26ರಂದು ಶ್ರೀ ಕ್ಷೇತ್ರ ಅಂಬಲಪಾಡಿ ಜನಾರ್ಧನ ಮಹಾಕಾಳಿ ದೇವಳದ ಭವಾನಿ ಮಂಟಪದಲ್ಲಿ ನಡೆಯಲಿದೆ ಘೋಷಣೆ ಮಾಡಲಾಗಿದೆ.

ಈ ಸಮ್ಮೇಳನಕ್ಕೆ ಸರ್ವಾಧ್ಯಕ್ಷರಾಗಿ ಸರ್ವಾನುಮತ ದಿಂದ ಹಿರಿಯ ಸಾಹಿತಿ ಎನ್ . ತಿರುಮಲೇಶ್ವರ ಭಟ್ ಇವರು ಆಯ್ಕೆಯಾಗಿದ್ದಾರೆಂದು ಜಿಲ್ಲಾಧ್ಯಕ್ಷ ನೀಲಾಾವರ ಸುರೇಂದ್ರ ಆಡಿಗ ಹಾಗೂ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!