ಡಾ.ಕಾತ್ಯಾಯಿನಿ ಕುಂಜಿಬೆಟ್ಟು ರವರ ಕಥೆ ಕೇಳೋಣ

ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ   ರೇಡಿಯೊ ಮಣಿಪಾಲ್ 90.4 ಮೆಗಾಹರ್ಟ್ಝ್ ಸಮುದಾಯ ಬಾನುಲಿ ಕೇಂದ್ರ  ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕ ದ ಸಹಯೋಗದಲ್ಲಿ ಅರ್ಪಿಸುತ್ತಿರುವ ಕಥೆ ಕೇಳೋಣ  ಸರಣಿ ಕಾರ್ಯಕ್ರಮದ 71 ನೇ ಸಂಚಿಕೆ ಸೆಪ್ಟೆಂಬರ್ ತಿಂಗಳ ದಿನಾಂಕ *9 ರಂದು ಶನಿವಾರ  ಸಂಜೆ 4.30ಕ್ಕೆ ಪ್ರಸಾರವಾಗಲಿದೆ.
ಈ ಸಂಚಿಕೆಯಲ್ಲಿ  ಸ್ವರಚಿತ ಕಥೆಯನ್ನು ಲೇಖಕರಾಗಿರುವ  ಡಾ.ಕಾತ್ಯಾಯಿನಿ ಕುಂಜಿಬೆಟ್ಟು ವಾಚಿಸಲಿದ್ದಾರೆ. ಸೆಪ್ಟೆಂಬರ್ 10 ರಂದು ಮಧ್ಯಾಹ್ನ 12.30ಕ್ಕೆ ಇದರ  ಮರುಪ್ರಸಾರವಿರುವುದು.
ರೇಡಿಯೊದಲ್ಲಿ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ  ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿಕೊಂಡು ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರ ದ ಪ್ರಕಟಣೆ ತಿಳಿಸಿದೆ.
 
 
 
 
 
 
 
 
 
 
 

Leave a Reply