ಟೆನ್ನಿ ಕಾಯ್ಟ್ ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಕಿಶನ್ ಮತ್ತು ಮಹಿಮಾ

ಚಿಕ್ಕಮಗಳೂರಿನ ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ಟೆನ್ನಿ ಕಾಯ್ಟ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಆಟವನ್ನು ಪ್ರದರ್ಶಿಸಿದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಕಿಶನ್ ಡಿ ಪೂಜಾರಿ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಮಹಿಮಾ ರಾಷ್ಟ್ರಮಟ್ಟದ ಪಂದ್ಯಾವಳಿಗೆ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಆಯ್ಕೆ ಆಗಿರುತ್ತಾರೆ. ಇವರನ್ನು ಕಾಲೇಜಿನ ಬಳಗ ಮತ್ತು ಆಡಳಿತ ಮಂಡಳಿ ಅಭಿನಂದಿಸಿದೆ.

 
 
 
 
 
 
 
 
 

Leave a Reply