ಕೃಷ್ಣಮೂರ್ತಿ ಆಚಾರ್ಯರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಕೃಷ್ಣಮೂರ್ತಿ ಆಚಾರ್ಯರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಉಡುಪಿ ದಿ ನ್ಯೂಸ್ ಪೇಪರ್ ಅಸೋಸಿಯೇಷನ್ ಆಫ್ ಕರ್ನಾಟಕ ವತಿಯಿಂದ 67ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕೊಡಮಾಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಸಾಮಾಜಿಕ ಕಾರ್ಯ ಕರ್ತ, ಮಧುರ ಕ್ಯಾಂಫರ್ಟ್ಸ್  ಮಾಲಕ ಕೆ ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಸಮಾಜ ಸೇವೆ ಕ್ಷೇತ್ರದಲ್ಲಿ ಸಲ್ಲಿಸಿದ ವಿಶೇಷ ಸೇವೆಯನ್ನು ಪರಿಗಣಿಸಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ಕೊಪ್ಪ ತಾಲೂಕಿನ ಗೌರಿಗದ್ದೆ ಆಶ್ರಮದ ಅವಧೂತ ಶ್ರೀ ವಿನಯ ಗುರೂಜಿಯವರು ಗಣ್ಯರ ಉಪಸ್ಥಿತಿಯಲ್ಲಿ ಪ್ರದಾನ ಮಾಡಿದರು 

 
 
 
 
 
 
 
 
 

Leave a Reply