ಜಿಲ್ಲಾ ಮಟ್ಟದಲ್ಲಿ ಪ್ರಥಮ

ಉಡುಪಿ ಜಿಲ್ಲಾ ಅಮೆಚೂರ್ ಅತ್ಲೆಟಿಕ್ ಸಂಘದವರು ಆಯೋಜಿಸಿದ ಉಡುಪಿ ಜಿಲ್ಲಾ ಮಟ್ಟದ ಜ್ಯೂನಿಯರ್ ಅತ್ಲೆಟಿಕ್ ಚಾಂಪಿಯನ್‌ಶಿಪ್‌ನ ೧೬ ವಯೋಮಾನದೊಳಗಿನ ದೂರ ಜಿಗಿತ ಸ್ಪರ್ಧೆಯಲ್ಲಿ ಇಂದ್ರಾಳಿ ಅಂಗ್ಲ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಮೈತ್ರೇಯಿ ವೈ ಕೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾಳೆ. ಈಕೆ ಜಾಹಿರ್ ಅಬ್ಬಾಸ್ ಇವರಲ್ಲಿ ತರಬೇತಿ ಪಡೆಯುತ್ತಿದ್ದಾಳೆ.

 
 
 
 
 
 
 
 
 
 
 

Leave a Reply