ಉಡುಪಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಕು| ಮಾನ್ಯ ಪ್ರಥಮ

ಸರಕಾರಿ ಪದವಿಪೂರ್ವ ಕಾಲೇಜು ಮಲ್ಪೆ ಇವರು ಸ್ವಾತಂತ್ರ್ಯದ ಅಮೃತಮಹೋತ್ಸವದ ಅಂಗವಾಗಿ ಆಯೋಜಿಸಿದ ಉಡುಪಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಕು| ಮಾನ್ಯ ಪ್ರಥಮ ಸ್ಥಾನ ಹಾಗೂ ನಗದು ಬಹುಮಾನ ಪಡೆದಿರುತ್ತಾಳೆ.

ಈಕೆ ಉಡುಪಿಯ ಮಾನ್ಯ ಸ್ಟುಡಿಯೋ ಮಾಲಕರಾದ ಶ್ರೀಮತಿ ನಿಶಾ ಹಾಗೂ ಅಶೋಕ್ ದಂಪತಿಗಳ ಪುತ್ರಿ

Leave a Reply