ರಾಜ್ಯಮಟ್ಟದ ಕವನ ಸ್ಪರ್ಧೆಯಲ್ಲಿ ನರೇಂದ್ರ ಎಸ್ ಗಂಗೊಳ್ಳಿಗೆ ಬಹುಮಾನ

ಕನ್ನಡ ವಿಶ್ವವಿದ್ಯಾಲಯ ಹಂಪಿ ಪ್ರಜ್ಞಾ ಪ್ರವಾಹ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಪರಿವರ್ತನ ರಾಣಿಬೆನ್ನೂರು ಇವರ ಸಹಯೋಗದಲ್ಲಿ ನಡೆದ ರಾಜ್ಯಮಟ್ಟದ ಕವನ ರಚನಾ ಸ್ಪರ್ಧೆಯಲ್ಲಿ 1709 ಕವನಗಳ ನಡುವೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ  ಉಪನ್ಯಾಸಕ ಮತ್ತು ಬರಹಗಾರ ನರೇಂದ್ರ ಎಸ್ ಗಂಗೊಳ್ಳಿ ಇವರ ನನ್ನ ಯುದ್ಧ ಎನ್ನುವ ಕವನವು ನಾಲ್ಕನೇ ಸ್ಥಾನವನ್ನು ಗಳಿಸಿ ನಗದು ಬಹುಮಾನ ಗಳಿಸಿದೆ.

 
 
 
 
 
 
 
 
 
 
 

Leave a Reply