ಕರಾಟೆ ಪಂದ್ಯಾವಳಿಯಲ್ಲಿ ಪಂಚಮಿ ಜೆ ಶೆಟ್ಟಿಗಾರ್ ದ್ವಿತೀಯ

ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ ಶಾಲಾ ಮಕ್ಕಳ ಆಟೋಟಗಳ ಸ್ಪರ್ಧೆಯ 17 ವರ್ಷ ವಯೋಮಿತಿ, 56 ಕೆ.ಜಿ ವಿಭಾಗದ ಕರಾಟೆ ಪಂದ್ಯಾವಳಿಯಲ್ಲಿ ಇಂದ್ರಾಳಿ ಆಂಗ್ಲ ಮಾದ್ಯಮ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ
ಪಂಚಮಿ ಜೆ ಶೆಟ್ಟಿಗಾರ್ ದ್ವಿತೀಯ ಸ್ಥಾನ ಪಡೆದಿರುತ್ತಾಳೆ. ಈಕೆ ಶ್ರೀ ರವಿಶಂಕರ್‌ ಇವರಲ್ಲಿ ತರಬೇತಿ ಪಡೆಯುತ್ತಿದ್ದಾರೆ.

 
 
 
 
 
 
 

Leave a Reply