ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿಗೆ ಎಂ.ಕಾಂ ನಲ್ಲಿ ಎರಡು ರ‍್ಯಾಂಕ್‌

ಉಡುಪಿ: ಮಂಗಳೂರು ವಿಶ್ವವಿದ್ಯಾಲಯದ ಸಾಲಿನ ವಾಣಿಜ್ಯ ಸ್ನಾತಕೋತ್ತರ (ಎಂ.ಕಾಂ) ವಿಭಾಗದಲ್ಲಿ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ನಮೃತಾ ಕುಂದರ್, ಆರನೇ ರ‍್ಯಾಂಕ್‌ ಹಾಗು ಮಧು ಕೆ. ಅವರಿಗೆ ಏಳನೇ ರ‍್ಯಾಂಕ್‌ ಲಭಿಸಿದೆ ಎಂದು ಪ್ರಾಂಶುಪಾಲರಾದ ಡಾ.ಸುಕನ್ಯಾ ಮೇರಿ ಜೆ. ಮತ್ತು ಉಪ ಪ್ರಾಂಶುಪಾಲರಾದ ಶ್ರೀ ವಿನಾಯಕ ಪೈ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 

Leave a Reply