ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜು, ಉಡುಪಿ ವಿದ್ಯಾರ್ಥಿ ಅಂಕಿತ್ ಪ್ರಭು ಕೆವಿಪಿವೈ ಸಾಧನೆ

ಉಡುಪಿಯ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯು ವಿಜ್ಞಾನದ ಪ್ರತಿಭಾನ್ವಿತ ವಿದ್ಯಾರ್ಥಿ ಅಂಕಿತ್ ಪ್ರಭು ಕೇಂದ್ರ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ನಡೆಸಿದ ಕೆವಿಪಿವೈ (ಕಿಶೋರ ವೈಜ್ಞಾನಿಕ ಪ್ರೋತ್ಸಾಹ ಯೋಜನೆ)
ಸ್ಟ್ರೀಮ್ ಎಸ್.ಎ. ಯಲ್ಲಿ ರಾಷ್ಟ್ರ ಮಟ್ಟದಲ್ಲಿ 681ನೇ ಸ್ಥಾನ ಪಡೆದು ರಾಷ್ಟ್ರೀಯ  ಫೆಲೋಶಿಪ್ ಗೆ ಆಯ್ಕೆಯಾಗಿ ದ್ದಾರೆ. ವಿದ್ಯಾರ್ಥಿಯ ವಿಶೇಷ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ವೃಂದದವರು ಅಭಿನಂದಿಸಿದ್ದಾರೆ.
 
 
 
 
 
 
 
 
 
 
 

Leave a Reply