Janardhan Kodavoor/ Team KaravaliXpress
24.6 C
Udupi
Thursday, July 7, 2022
Sathyanatha Stores Brahmavara

ಪ್ರದೀಪ್ ಚಂದ್ರ ಕುತ್ಪಾಡಿಯವರಿಗೆ `ಉಡುಪಿ ಜಿಲ್ಲಾ ಸಿ.ಜಿ.ಕೆ ರಂಗ ಪ್ರಶಸ್ತಿ-2022

ನಮ ತುಳುವೆರ್ ಕಲಾ ಸಂಘಟನೆ (ರಿ.) ನಾಟ್ಕದೂರು, ಮುದ್ರಾಡಿ ಕೊಡಮಾಡುವ 2022ನೇ ಸಾಲಿನ ಉಡುಪಿ ಜಿಲ್ಲಾ ಸಿ.ಜಿ.ಕೆ. ರಂಗ ಪ್ರಶಸ್ತಿಗೆ ರಾಜ್ಯದ ಹಿರಿಯ ಹವ್ಯಾಸಿ ನಾಟಕ ಸಂಸ್ಥೆ ರಂಗಭೂಮಿ(ರಿ.) ಉಡುಪಿ ಇದರ ಪ್ರಧಾನ ಕಾರ್ಯದರ್ಶಿ, ನಟ, ರಂಗನಿರ್ದೇಶಕ, ರಂಗಸ೦ಘಟಕ ಪ್ರದೀಪ್ ಚಂದ್ರ ಕುತ್ಪಾಡಿಯವರು ಆಯ್ಕೆಯಾಗಿರುತ್ತಾರೆ.

ಸಂಸ ಥಿಯೇಟರ್, ಬೆಂಗಳೂರು – ಕರ್ನಾಟಕ ಬೀದಿ ನಾಟಕ ಅಕಾಡೆಮಿ ಮತ್ತು ಎಂ.ಜಿ.ಎ೦ ಕಾಲೇಜು, ಉಡುಪಿ ಸಹಭಾಗಿತ್ವದಲ್ಲಿ ದಿನಾಂಕ 26.06.2022ರಂದು ಉಡುಪಿ ಎಂ.ಜಿ.ಎ೦. ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಲಿದೆ ಎಂದು ಸಿಜಿಕೆ ಪ್ರಶಸ್ತಿಯ ಉಡುಪಿ ಸಂಚಾಲಕ ಹಾಗೂ ನಮ ತುಳುವೆರ್ ಕಲಾ ಸಂಘಟನೆ (ರಿ.)ಯ ಅಧ್ಯಕ್ಷರಾದ ಸುಕುಮಾರ್ ಮೋಹನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!