ಭಾರತ್ ಸ್ಕೌಟ್ ಅಂಡ್ ಗೈಡ್ಸ್ ಉಡುಪಿ ಜಿಲ್ಲಾ ಮುಖ್ಯ ಆಯುಕ್ತರಾಗಿ ಜಯಕರ್ ಶೆಟ್ಟಿ ಇಂದ್ರಾಳಿ

 ದಿನಾಂಕ 03/07/24 ರ ರಂದು ನಡೆದ ಸಮಾಲೋಚನಾ ಕಾರ್ಯಾಗಾರದಲ್ಲಿ ಮಾನ್ಯ ರಾಜ್ಯ ರಾಜ್ಯ ಮುಖ್ಯ ಆಯುಕ್ತರಾದ ಶ್ರೀ ಪಿ.ಜಿ.ಆರ್ ಸಿಂಧ್ಯಾ ಅಧ್ಯಕ್ಷತೆ ಹಾಗೂ ಮಾರ್ಗದರ್ಶನ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಆಯುಕ್ತರಾದ  ಡಾ. ಮೋಹನ್ ಆಳ್ವ ಅವರ ಸಮ್ಮುಖದಲ್ಲಿ  ನೂತನವಾಗಿ ಉಡುಪಿ ಜಿಲ್ಲೆಗೆ ಬಡಗು ಬೆಟ್ಟು ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷರು ಹಾಗೂ ಮೇಲ್ವಿಚಾರಕರಾದ ಮಾನ್ಯ  ಜಯಕರ್ ಶೆಟ್ಟಿ ಇಂದ್ರಾಳಿ   ರವರನ್ನು  ಉಡುಪಿ ಜಿಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ಮಾನ್ಯ ರಾಜ್ಯ ಮುಖ್ಯ ಆಯುಕ್ತರು ಶಾಲು, ಹಾರ ಹಾಕಿ ಉಡುಪಿ ಜಿಲ್ಲಾ ಮುಖ್ಯ ಆಯುಕ್ತರಾಗಿ  ನೇಮಕ ಮಾಡಿದರು.

 

 
 
 
 
 
 
 
 

Leave a Reply