Janardhan Kodavoor/ Team KaravaliXpress
29 C
Udupi
Wednesday, December 2, 2020

​​​ಶ್ರೀ ಶಾಂತಿಮತೀ ಪ್ರತಿಷ್ಠಾನ ವತಿಯಿಂದ ಸಾಧಕರೆಡೆ-ನಮ್ಮನಡೆ 

​​​ಶ್ರೀ ಶಾಂತಿಮತೀ ಪ್ರತಿಷ್ಠಾನ (ರಿ.) ಹಮ್ಮಿಕೊಂಡಿರುವ ಸಾಧಕರೆಡೆ – ನಮ್ಮನಡೆ ತಿಂಗಳ ಕಾರ್ಯಕ್ರಮದಲ್ಲಿ 2020 ಅಕ್ಟೋಬರ್ ತಿಂಗಳ ಸಾಧಕರಾಗಿ ಕೃಷಿ ಹಾಗೂ ಹೈನುಗಾರಿಕೆಯಲ್ಲಿ ವಿಶೇಷ ಸಾಧನೆಗೈದ ಶ್ರೀಯುತ ಅಚ್ಯುತ ಅಡಿಗ ಚಾಂತಾರು ಇವರನ್ನುಗೌರವಿಸಲಾಯಿತು. 

ಪ್ರತಿಷ್ಠಾನದ ಅಧ್ಯಕ್ಷ ದಯಾನಂದ ವಾರಂಬಳ್ಳಿಯವರು ಸ್ವಾಗತಿಸಿ,  ವಿದ್ವಾನ್ ಡಾ.ವಿಜಯ ಮಂಜರ್ ಪ್ರಸ್ತಾವನೆಗೈದರು. ಕೆನರಾ ಬ್ಯಾಂಕ್ ನಿವೃತ್ತ ವಿಭಾಗೀಯ ಪ್ರಬಂಧಕ  ಎನ್, ಮಂಜುನಾಥ ಭಟ್, ಖ್ಯಾತ ಹೋಟೆಲ್ ಉದ್ಯಮಿ ಗಣೇಶ ಅಡಿಗ,  ಮಂಜುಳ ಅಡಿಗ ಸಂಸ್ಥೆಯ ಪೂರ್ವ ಅಧ್ಯಕ್ಷರುಗಳಾದ ಪ್ರಸನ್ನ ಭಟ್ ಹಾಗು ರಾಮಚಂದ್ರ ಉಡುಪ ಇನ್ನಿತರರು ಈ ಸಂದರ್ಭದಲ್ಲಿ ಉಪಸ್ತಿತರಿದ್ದರು.​

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶೀಘ್ರವೇ ನಾಮಕರಣ ಎಂದ ನಳಿನ್

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರಿಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರು, ಶಾಸಕರು ಮತ್ತು ಕನ್ಯಾಡಿ ಶ್ರೀಗಳೊಂದಿಗೆ ಚರ್ಚಿಸಿ "ಕೋಟಿ ಚೆನ್ನಯರ" ಹೆಸರಿಡಲು ನಿಯಮಾವಳಿಗಳ ಅಡಿಯಲ್ಲಿ ಸೂಕ್ತ ಕ್ರಮವನ್ನು ಜರುಗಿಸಲಾಗುವುದು...

ಹತಾಶ ಮಾಜಿ ಮುಖ್ಯಮಂತ್ರಿಗ​ಳಿಂದ ಮುಂದುವರಿದ ಅಪ್ರಬುದ್ಧ ಹೇಳಿಕೆಗಳು​~ ಕ್ಯಾಪ್ಟನ್ ಗಣೇಶ್ ಕಾರ್ಣಿಕ್​. 

ಬೆಂಗಳೂರು: ಲವ್ ಜಿಹಾದ್ ವಿರುದ್ಧ ಕಾನೂನು ತರುವ ಸರಕಾರದ ಪ್ರಯತ್ನದ ವಿರುದ್ಧ ಮಾನ್ಯ​ ಮಾಜಿ ಮುಖ್ಯಮಂತ್ರಿಗಳ ಹೇಳಿಕೆ ಸಂವಿಧಾನ ವಿರೋಧಿ ಮ​ತ್ತು ಪ್ರಜಾಪ್ರಭುತ್ವ ವಿರೋಧಿ ಎಮಾಧ್ಯಮ ವಕ್ತಾರರು ಮತ್ತು ವಿಧಾನಪರಿಷತ್ ಮಾಜಿ ಸದಸ್ಯರೂ ಆದ ಕ್ಯಾಪ್ಟನ್...

ಬಾಲಕಿಯರ ಸರಕಾರಿ ಪ ಪೂ ಕಾಲೇಜಿನ ಎರಡು ಅಂತಸ್ತಿನ ನೂತನ ಕಟ್ಟಡವನ್ನು ಉದ್ಘಾಟನೆ 

ನಬಾರ್ಡ್ ಸಹಯೋಗದ ಅರ್ ಐ ಡಿ ಎಪ್ ಯೋಜನೆಯಡಿಯಲ್ಲಿ ರೂಪೈ ಒಂದು ಕೋಟಿ ಎಂಟು ಲಕ್ಷ ಅಂದಾಜು ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಉಡುಪಿ ಬಾಲಕಿಯರ ಸರಕಾರಿ ಪ ಪೂ ಕಾಲೇಜಿನ ಎರಡು ಅಂತಸ್ತಿನ ನೂತನ...

ಸುಗಮ ಚುನಾವಣೆಗೆ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸಿ: ಡಿಸಿ ಜಿ.ಜಗದೀಶ್

ಉಡುಪಿ:  ಜಿಲ್ಲೆಯಲ್ಲಿ ಡಿಸೆಂಬರ್ 22 ಮತ್ತು 27 ರಂದು ನಡೆಯುವ ಎರಡು ಹಂತದ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯು, ಸುಗಮವಾಗಿ ಮತ್ತು ಯಾವುದೇ ಲೋಪಗಳಿಲ್ಲದೇ ನಡೆಸಲು ಚುನಾವಣಾ ಆಯೋಗ ಸೂಚಿಸಿರುವ ಮಾರ್ಗಸೂಚಿಯಂತೆ ಕಾರ್ಯ...

ಬೋಟ್ ದುರಂತ: ಕಣ್ಮರೆಯಾಗಿದ್ದ ಎಲ್ಲಾ ಮೀನುಗಾರರ ಮೃತದೇಹ ಪತ್ತೆ

ಮಂಗಳೂರಿನಲ್ಲಿ ಮಂಗಳೂರಿನಲ್ಲಿ ನಡೆದ ಮತ್ತೊಂದು ದೋಣಿ ದುರಂತದಲ್ಲಿ ಮುಳುಗಿದ್ದವರಿಗಾಗಿ ಸತತ ಶೋಧ ಕಾರ್ಯದ ಬಳಿಕ ದುರಂತದಲ್ಲಿ ಮಡಿದ ಎಲ್ಲಾ ಆರು ಮಂದಿ ಮೀನುಗಾರರ ಮೃತದೇಹವನ್ನು ಮುಳುಗುತಜ್ಞರು ಪತ್ತೆ ಹಚ್ಚಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ...
error: Content is protected !!