ಸ್ಕೇಟಿಂಗ್ ಸ್ಪರ್ಧೆಯಲ್ಲಿ ವೈಷ್ಣವ್ ರಾಷ್ಟ್ರಮಟ್ಟಕ್ಕೆ ಆಯ್ಕೆ

2022 23 ನೇ ಸಾಲಿನ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆ ಬೆಳಗಾಂನಲ್ಲಿ ನಡೆದಿದ್ದು, ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಕುಮಾರ ವೈಷ್ಣವ್ ಎಲ್, ಉಪಾಧ್ಯ ರವರು 1 ಚಿನ್ನ ಹಾಗೂ2 ಬೆಳ್ಳಿಯ ಪದಕವನ್ನು ಗೆದ್ದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈ ವಿದ್ಯಾರ್ಥಿ ಪ್ರಸ್ತುತ ಟಿ ಏ ಪೈ ಆಂಗ್ಲ ಮಾಧ್ಯಮ ಶಾಲೆ ಕುಂಜಿಬೆಟ್ಟು ಉಡುಪಿ ಇಲ್ಲಿ 8 ನೇ ತರಗತಿಯ ವಿದ್ಯಾರ್ಥಿಯಾಗಿರುತ್ತಾರೆ.

    

 
 
 
 
 
 
 
 
 
 
 
 
 
 
 
 
 
 
 
 
 
 
 
 
 
 
 

Leave a Reply