ಅಥ್ಲೆಟಿಕ್ಸ್ ಚಾಂಪಿಯನ್ಶಿಪ್‍ನಲ್ಲಿ ಸ್ತುತಿ ಪಿ. ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ

ವಿದ್ಯೋದಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸ್ತುತಿ ಪಿ. ಶೆಟ್ಟಿ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿ ಗಳ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್‍ನಲ್ಲಿ 100 ಮತ್ತು 200 ಮೀಟರ ಓಟದಲ್ಲಿ ಸುವರ್ಣ ಪದಕ ವಿಜೇತರಾಗಿದ್ದಾರೆ. ಉಡುಪಿ ಜಿಲ್ಲೆಯನ್ನು ರಾಜ್ಯ ಮಟ್ಟದಲ್ಲಿ ಪ್ರತಿನಿಧಿಸಲು ಆಯ್ಕೆ ಆಗಿರುತ್ತಾರೆ. ಸಾಧಕ ವಿದ್ಯಾರ್ಥಿನಿಯನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿ ಅಭಿನಂದಿಸಿರುತ್ತಾರೆ.

 
 
 
 
 
 
 
 

Leave a Reply