ಯೋಗ ಸ್ಪರ್ಧೆ ತನುಶ್ರೀ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕರ್ನಾಟಕ ಸರ್ಕಾರ ಸಾರ್ವಜನಿಕ ಶಿಕ್ಷಣ ಇಲಾಖೆಯ SGFI ಯೋಗಾಸನ ಸ್ಪರ್ಧೆಯಲ್ಲಿ ಯೋಗರತ್ನ ತನುಶ್ರೀ ಪಿತ್ರೋಡಿ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ ಈಗಾಗಲೇ ಒಟ್ಟು ಏಳು ವಿಶ್ವ ದಾಖಲೆಗಳನ್ನು ಮಾಡಿರುವ ತನುಶ್ರೀ ಪಿತ್ರೋಡಿ ಉಡುಪಿಯ ಸೈಂಟ್ ಸಿಸಿಲೀಸ್ ಶಾಲೆಯ ವಿದ್ಯಾರ್ಥಿನಿ. ಸಂಧ್ಯಾ ಉದಯ್ ದಂಪತಿಗಳ ಪುತ್ರಿ

 
 
 
 
 
 
 
 
 
 
 

Leave a Reply