ಸಾಲು ಮರದ ತಿಮ್ಮಕ್ಕನಿಗೊಂದು ಸಲಾಂ

ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ಗೌರವ

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರನ್ನು ಉಡುಪಿಯ ಭೇಟಿಯ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿಯ ಸ್ಥಾಪಕರಾದ ಉಡುಪಿ ವಿಶ್ವನಾಥ್ ಶೆಣಿೈ ಅವರು ಗೌರವಿಸಿದರು .

ಈ ಸಂದರ್ಭದಲ್ಲಿ ತಾಲೂಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ರವಿರಾಜ್ ಎಚ್. ಪಿ, ಸಾಲುಮರದ ತಿಮ್ಮಕ್ಕ ಅವರ ಮಗ ಉಮೇಶ್ ವನಸಿರಿ, ಲೇಖಕ ಹಾಗೂ ಉರಗತಜ್ಞ ಗುರುರಾಜ್ ಸನಿಲ್, ಕಸಾಪ ಸದಸ್ಯ ಶಶಿಕಾಂತ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply