ಸ್ಕೇಟಿಂಗ್ ಸ್ಪರ್ಧೆಯಲ್ಲಿ ವೈಷ್ಣವ್ ಎಲ್. ಉಪಾಧ್ಯ ರಾಷ್ಟ್ರಮಟ್ಟಕ್ಕೆ ಆಯ್ಕೆ

ಅಂಬಲಪಾಡಿ ಉಪಾಧ್ಯ ರೋಲರ್ ಸ್ಕೇಟಿಂಗ್ ಸಂಸ್ಥೆಯ ವೈಷ್ಣವ್ ಎಲ್. ಉಪಾಧ್ಯ ಇವರು ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮೂರು ಚಿನ್ನದ ಪದಕಗಳನ್ನು ಗೆದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗುರುತ್ತಾರೆ.

ಕುಂಜಿಬೆಟ್ಟು ಟಿ. ಎ. ಪೈ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಒಂಬತ್ತನೆ ತರಗತಿಯಲ್ಲಿ ಓದುತ್ತಿರುವ ವೈಷ್ಣವ್ ಅಂಬಲಪಾಡಿ ಲಕ್ಷ್ಮೀನಾರಾಯಣ ಉಪಾಧ್ಯ ಹಾಗೂ ಶ್ರೀಮತಿ ಹರ್ಶಿಣೀ ಉಪಾಧ್ಯ ದಂಪತಿಯ ಪುತ್ರ.

Leave a Reply