ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ವಿದ್ಯೋದಯ ಪಿಯು ಕಾಲೇಜು ಪ್ರಥಮ

ಉಡುಪಿ: ವಿದ್ಯೋದಯ ಟ್ರಸ್ಟ್ (ರಿ.)ನ ಅಂಗ ಸಂಸ್ಥೆಯಾದ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿರುತ್ತದೆ. ಕಾರ್ಕಳದ ಭುವನೇಂದ್ರ ಕಾಲೇಜಿನಲ್ಲಿ 23.09.2022 ರಂದು ಪದವಿ ಪೂರ್ವ ಶಿಕ್ಞಣ ಇಲಾಖೆಯಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಾದ ಭರತ್ ಮತ್ತು ಯಶವಂತ್ ಹಾಗೂ ತಂಡದ ಇತರ ಸದಸ್ಯರಾದ ಸುವಿತ್ ಶೆಟ್ಟಿ, ಶ್ರೀಪಾದ,
ಮಾಸುಮ್ ಇಕ್ಬಾಲ್ ಇವರುಗಳನ್ನು ಕಾಲೇಜು ಆಡಳಿತ ಮಂಡಳಿ, ಪ್ರಾoಶುಪಾಲರು ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿರುತ್ತಾರೆ.

Leave a Reply