Janardhan Kodavoor/ Team KaravaliXpress
31.6 C
Udupi
Wednesday, December 8, 2021
Sathyanatha Stores Brahmavara

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ)ಉಡುಪಿ ಇದರ ವತಿಯಿಂದ ಸಾಧಕರರಿಗೆ ಸನ್ಮಾನ

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ)ಉಡುಪಿ ಇದರ ವತಿಯಿಂದ  ಅಂತರಾಷ್ಟ್ರೀಯ ಚಾಣಕ್ಯ ಪ್ರಶಸ್ತಿ ಪಡೆದ ಅಪ್ನ ಹಾಲಿಡೇಸ್ ವ್ಯವಸ್ಥಾಪಕ ಮರವಂತೆ ನಾಗರಾಜ್ ಹೆಬ್ಬಾರ್  ಹಾಗೂ ಚಾರ್ಟೆಡ್ ಅಕೌಂಟೆಂಟ್ ಪರೀಕ್ಷೆಯಲ್ಲಿ ವಿಶಿಷ್ಟ ದರ್ಜೆಯಲ್ಲಿ ತೇರ್ಗಡೆಯಾದ ಉಡುಪಿಯ ರಂಜಿನಿ ಶೆಣಿೈ ಇವರನ್ನು  ಗೌರವಿಸಲಾಯಿತು. 
ಹೋಟೆಲ್ ರಾಮ್ ಭವನ್ ಕಾಂಪ್ಲೆಕ್ಸ್ ನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣಿೈ, ಅಧ್ಯಕ್ಷ ಪ್ರೊ. ಶಂಕರ್, ಪ್ರಧಾನ ಕಾರ್ಯದರ್ಶಿ ಗಿರೀಶ್ ತಂತ್ರಿ, ಕೋಶಾಧಿಕಾರಿ ರಾಜೇಶ್ ಪಣಿಯಾಡಿ,  ಡಾ| ಸುರೇಶ ಶೆಣೆೈ, ತೆಳ್ಳಾರು ರವೀಂದ್ರ ಪೂಜಾರಿ, ವಿಘ್ನೇಶ್ವರ ಅಡಿಗ, ಮಧುಸೂದನ್ ಹೇರೂರು, ಸುಗುಣ ಸುವರ್ಣ, ಜನಾರ್ದನ ಕೊಡವೂರು, ಪ್ರಭಾವತಿ ಶೆಣೈ, ಸಂಚಾಲಕ ರವಿರಾಜ್ ಎಚ್.ಪಿ ಮತ್ತಿತರರು ಉಪಸ್ಥಿತರಿದ್ದರು
- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!