ಇಂಗ್ಲೀಷ್ ಭಾಷಣದಲ್ಲಿ ವೃದ್ಧಿ ಭಟ್ ದ್ವಿತೀಯ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ಜಿಲ್ಲೆ ಇವರು ಆಯೋಜಿಸಿದ ಉಡುಪಿ ವಲಯ
ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ವೃದ್ಧಿ ಭಟ್ ಇಂಗ್ಲೀಷ್ ಭಾಷಣದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

 
 
 
 
 
 
 
 
 
 
 

Leave a Reply