Janardhan Kodavoor/ Team KaravaliXpress
27 C
Udupi
Thursday, December 3, 2020

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಗೆ ರಾಜ್ಯದ ಅತ್ಯುತ್ತಮ ಸಹಕಾರಿ ಮೀನು ಮಾರಾಟ ಮಹಾಮಂಡಲ ಪ್ರಶಸ್ತಿ

ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಮೀನುಗಾರಿಕೆ ಸಹಕಾರಿ ಕ್ಷೇತ್ರದಲ್ಲಿನ ಶ್ರೇಷ್ಠ ಸೇವೆಯನ್ನು ಪರಿಗಣಿಸಿ ಕರ್ನಾಟಕ ಸರಕಾರದ ಮೀನುಗಾರಿಕೆ ಇಲಾಖೆಯಿಂದ ನೀಡಲ್ಪಡುವ ರಾಜ್ಯದ ಅತ್ಯುತ್ತಮ ಮೀನುಗಾರರ ಸಹಕಾರಿ ಮಹಾಮಂಡಲ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ರವರು ಗೌರವಾನ್ವಿತ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರವರಿಂದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕ  ಕೆ ರಘುಪತಿ ಭಟ್, ಸೊರಬ ವಿಧಾನಸಭಾ ಕ್ಷೇತ್ರದ ಶಾಸಕಕುಮಾರ್ ಬಂಗಾರಪ್ಪ ಹಾಗೂ ಮೀನುಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳು​​ ಉಪಸ್ಥಿತರಿದ್ದರು.​​

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಮಲ್ಪೆ-ಪಡುಕೆರೆ ಭಾಗದಲ್ಲಿ ಅಂತರ್ ರಾಷ್ಟ್ರೀಯ ಮಟ್ಟದ ಮರಿನಾ ನಿರ್ಮಿಸಿ~ಶಾಸಕ ರಘುಪತಿ ಭಟ್ ಬೇಡಿಕೆ

ಮಲ್ಪೆ-ಪಡುಕೆರೆ ಸಮುದ್ರ ಭಾಗವು ಮರಿನಾ ನಿರ್ಮಿಸಲು ಸೂಕ್ತವಾಗಿದೆ ಎಂಬ ಬಗ್ಗೆ ತಜ್ಞರ ವರದಿ ಆಧಾರದ ಮೇಲೆ ಪ್ರವಾಸೋದ್ಯಮದ ಜತೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಆರ್ಥಿಕತೆ ಅಭಿವೃದ್ಧಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಮಲ್ಪೆ-ಪಡುಕೆರೆ ಭಾಗದಲ್ಲಿ ಅಂತರ್ ರಾಷ್ಟ್ರೀಯ...

ವ್ಯಕ್ತಗೊಂಡ ಪ್ರಮೋದಾಂತರಂಗ

ನನ್ನನ್ನು ಜನಪ್ರತಿನಿಧಿಯಾಗಿ ಆಯ್ಕೆ ಮಾಡಿದಾಗ ನನ್ನ ಮನಸ್ಸಿನಲ್ಲಿ ನಾನು ಅಧಿಕಾರಕ್ಕಾಗಿ ಕೆಲಸ ಮಾಡಬಾರದು, ನನ್ನ ಕೆಲಸ ಜನರಿಗೆ ಅಧಿಕಾರ ನೀಡುವಂತಿರಬೇಕು ಎಂಬುದಾಗಿತ್ತು. ನಾನು ಕೇವಲ ರಾಜಕೀಯ ಮಾಡುವುದಿದ್ದರೇ ಹೇಗೂ ಮಾಡಬಹುದು, ರಾಜಕೀಯ ವೃತ್ತಿಯಲ್ಲ ಅದೊಂದು...

Click: Swathi Shenoy

Indian Roller.... State bird of Karnataka.. Clicked at Haleangadi

ಪಣಂಬೂರಿನಲ್ಲಿ ಸಚಿವರಿಂದ ಪೊಲೀಸ್ ವಸತಿ ಗೃಹಗಳ ಉದ್ಘಾಟನೆ

ಮಂಗಳೂರು: ಪೊಲೀಸ್ ವಸತಿ ಯೋಜನೆ 2020ರ ಅಡಿಯಲ್ಲಿ ಮಂಗಳೂರು ನಗರ ಪೊಲೀಸ್ ಸಿಬ್ಬಂದಿಗಾಗಿ ಪಣಂಬೂರಿನಲ್ಲಿ ರೂ.21.57 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾದ ಪೊಲೀಸ್ ವಸತಿ ಗೃಹಗಳನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಗುರುವಾರ...

‘ಪೊರ್ಲುಡೆ ಪೊರ್ಲು ನಮ್ಮ ತುಳುನಾಡು’~ತುಳು ಲಿಪಿ ಪರೀಕ್ಷೆ 

ಮಲ್ಪೆ~ ​‘ಪೊರ್ಲುಡೆ ಪೊರ್ಲು ನಮ್ಮ ತುಳುನಾಡು’. ತುಳುವರ ಮಾತೃಭಾಷೆ ತುಳು. ಈ ಸುಂದರ​ಭಾಷೆಯನ್ನು ಎಷ್ಟು ಬಣ್ಣಿಸಿದರೂ ಸಾಲದು. ಮೇರು ಮಟ್ಟದ ಇತಿಹಾಸ ಇರುವ ತುಳುಭಾಷೆಗೆ ಸ್ವಂತ ಲಿಪಿ ಇದೆ​ಎಂದು ಡಾ|ವೆಂಕಟರಾಜ ಪುಣಿಂಚಿತ್ತಾಯರು ತಮ್ಮ...
error: Content is protected !!