Janardhan Kodavoor/ Team KaravaliXpress
33 C
Udupi
Friday, February 26, 2021

ಕಿನ್ನಿಮೂಲ್ಕಿ ಯೋಗ ಕ್ಷೇಮ ಸ್ಟುಡಿಯೋದ ಯೋಗ ಶಿಕ್ಷಿಕಿ ಅಮಿತ ಭಟ್ ನೇತೃತ್ವದಲ್ಲಿ ರಥ ಸಪ್ತಮಿಯ ಪ್ರಯುಕ್ತ  ಸಾಮೂಹಿಕ 108 ಸೂರ್ಯ ನಮಸ್ಕಾರ ಹಾಗು ಆದಿತ್ಯ ಹೃದಯ ಹೋಮ ಸಂಪನ್ನಗೊಂಡಿತು 

ಉಡುಪಿ ಕಿನ್ನಿಮೂಲ್ಕಿ ಯೋಗ ಕ್ಷೇಮ ಸ್ಟುಡಿಯೋ ಅಮಿತ ಭಟ್ ನೇತೃತ್ವದಲ್ಲಿ  ರಥ ಸಪ್ತಮಿಯ ಪ್ರಯುಕ್ತ  ಹಮ್ಮಿಕೊಂಡಿದ್ದ ಸಾಮೂಹಿಕ 108 ಸೂರ್ಯ ನಮಸ್ಕಾರದಲ್ಲಿ 42 ಶಿಭಿರಾರ್ಥಿಗಳು ಇದರ ಪ್ರಯೋಜನ ಪಡೆದರು. ಅದರಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಮಣಿಗಳು ಭಾಗವಹಿಸಿದ್ದು ವಿಶೇಷವಾಗಿತ್ತು. 
   
ಈ ಸಂದರ್ಭದಲ್ಲಿ  ಆದಿತ್ಯ ಹೃದಯ ಹೋಮ ಸಂಪನ್ನಗೊಂಡಿತು.  ಇಂದ್ರಿಯಗಳನ್ನು  ಚೆನ್ನಾಗಿರಿಸುವ ಮುಖಾಂತರ ನಮ್ಮೊಳಗೆ ಸೂಪ್ತವಾಗಿರುವ ದೇವರ ಚಿಂತನೆ ಮಾಡಿ ,  ಶರೀರವನ್ನು ಉತ್ತಮ ರೀತಿಯಲ್ಲಿ ಬೆಳೆಸಿಕೊಂಡರೆ ಹೊರ ಪ್ರಪಂಚದ ಸುಖವನ್ನು ಅನುಭವಿಸಬಹುದು. ಗ್ರಹಗಳ ಮದ್ಯೆ ಇರುವ ಗ್ರಹ ಸೂರ್ಯ, ನಾವು ಸೂರ್ಯನ ಶಕ್ತಿಯಿಂದಾಗಿ ಮಾನಸಿಕ ಹಾಗೂ ದೈಹಿಕವಾಗಿ  ಸಾಧನೆ ಮಾಡಬಹುದು.
ಬೆಳಿಗ್ಗೆ 5.30 ಯಿಂದ 6.30 ಗಂಟೆಯವರೆಗೆ ಈ ಕಾರ್ಯಕ್ರಮ ನಡೆಯಿತು.  
- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

ಕಿದಿಯೂರು ಹೋಟೆಲ್ ನಲ್ಲಿರುವ  ಶ್ರೀ ನಾಗದೇವರ ಸನ್ನಿಧಾನದಲ್ಲಿ 34 ನೇ ವಾರ್ಷಿಕ ಮಹಾಪೂಜೆ 

ಉಡುಪಿ:  ಕಿದಿಯೂರು ಹೋಟೆಲ್ ನಲ್ಲಿರುವ  ಶ್ರೀ ನಾಗದೇವರ ಸನ್ನಿಧಾನದಲ್ಲಿ 34 ನೇ ವಾರ್ಷಿಕ ಮಹಾಪೂಜೆ  ಶುಕ್ರವಾರ ವಿದ್ವಾನ್ ಕಬಿಯಾಡಿ​ ​ಜಯರಾಮ ​ಆಚಾರ್ಯ  ಮಾರ್ಗ ದರ್ಶನದಲ್ಲಿ  ಆಶ್ಲೇಷಾಬಲಿ , ನವಕ ಕಲಶ, ಪ್ರಧಾನ ಹೋಮ...

ಭಾರತೀಯ ಚಾರ್ಟರ್ಡ್ ಅಕೌಟೆಂಟ್ಸ್ ಸಂಸ್ಥೆಯ ದಕ್ಷಿಣ ಭಾರತ ಪ್ರಾಂತೀಯ ಮಂಡಳಿ ಉಡುಪಿ ಶಾಖೆಗೆ ಸಿಎ. ಕವಿತ ಎಮ್ ಪೈ ಟಿ ನೂತನ  ಅಧ್ಯಕ್ಷೆ 

ಉಡುಪಿ: ಭಾರತೀಯ ಚಾರ್ಟರ್ಡ್ ಅಕೌಟೆಂಟ್ಸ್ ಸಂಸ್ಥೆಯ ದಕ್ಷಿಣ ಭಾರತ ಪ್ರಾಂತೀಯ ಮಂಡಳಿ ಉಡುಪಿ ಶಾಖೆಗೆ ಸಿಎ. ಕವಿತ ಎಮ್ ಪೈ ಟಿ ಅವರು 2021-22 ನೇ ಸಾಲಿಗೆ 20ನೇ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಈ...

ಶ್ರೀ ದುರ್ಗಾ ದೇವಸ್ಥಾನ ಕುಂಜೂರುವಿನಲ್ಲಿ ಮಾರ್ಚ್,1ರಂದು ತ್ರಿಕಾಲ ಪೂಜೆ 

 ದುರ್ಗಾ ಸೇವಾ ಸಮಿತಿ ಕುಂಜೂರು ಇವರು ಆಯೋಜಿಸುವ  ಶ್ರೀ ದುರ್ಗಾ ದೇವಸ್ಥಾನ ಕುಂಜೂರು ಇಲ್ಲಿ ಮಾರ್ಚ್,1 ರಂದು  ತ್ರಿಕಾಲ ಪೂಜೆ ಅನ್ನಸಂತರ್ಪಣೆ ಮುಂತಾದ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ. ದಿನದ ತ್ರಿಸಂಧ್ಯಾ ಕಾಲಗಳಲ್ಲಿ  ಶ್ರೀ ದುರ್ಗಾ ಮಾತೆಗೆ ವಿಸ್ತೃತ...

ಹೆಸರಾಂತ ಆಯುರ್ವೇದ ವೈದ್ಯ ಜಿ. ಶ್ರೀನಿವಾಸ ಆಚಾರ್ಯ ನಿಧನ

ಉಡುಪಿ: ಇಲ್ಲಿನ ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಪ್ರಾಚಾರ್ಯ ಡಾ. ಜಿ. ಶ್ರೀನಿವಾಸ ಆಚಾರ್ಯ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ...
error: Content is protected !!