Janardhan Kodavoor/ Team KaravaliXpress
29.6 C
Udupi
Thursday, January 20, 2022
- Advertisement -spot_img

AUTHOR NAME

Janardhan Kodavoor/Team karavalixpress,

6180 POSTS
0 COMMENTS

ಯಾಕ್ಷಾಭಿನಯ ಬಳಗ ಮಂಗಳೂರು ಇವರಿಂದ 2ನೇ ವರ್ಷದ ಬಡಗುತಿಟ್ಟು ಯಕ್ಷಗಾನ ಪ್ರದರ್ಶನ

ಮಂಗಳೂರು : ಯಾಕ್ಷಾಭಿನಯ ಬಳಗದ ಬಡಗುತಿಟ್ಟು ಯಕ್ಷಗಾನ ಪ್ರದರ್ಶನ ಇತ್ತೀಚಿಗೆ ಮಂಗಳೂರು ಪುರಭವನದಲ್ಲಿ ಜರಗಿತು.  ಸಮಾರಂಭದ ಅಧ್ಯಕ್ಷತೆಯನ್ನು ಯಕ್ಷಗಾನ ಅಕಾಡೆಮಿ ಸದಸ್ಯ ಕದ್ರಿ ನವನೀತಾ ಶೆಟ್ಟಿ ಅಲಂಕರಿಸಿದ್ದರು. ಅವರು ಮಾತನಾಡುತ್ತ, ಮಂಗಳೂರಿನಲ್ಲಿ ಬಡಗುತಿಟ್ಟು ಯಕ್ಷಗಾನದ...

ಉದ್ಯೋಗ ಶೀಲತಾ ಅಭಿವೃದ್ಧಿ ಕಾರ್ಯಕ್ರಮ ಉದ್ಘಾಟನೆ

ಉಡುಪಿ: ಯುವ ಜನರು ಸ್ವ-ಉದ್ಯೋಗ ಕೈಗೊಳ್ಳುವುದರಿಂದ ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿಗಳಾಗಬಹುದೆಂದು ಕೈಗಾರಿಕ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಅರವಿಂದ ಡಿ. ಬಾಳೇರಿ ಕರೆ ನೀಡಿದರು. ಇತ್ತೀಚಿಗೆ ಆದಿ ಉಡುಪಿಯ ಅಂಬೇಡ್ಕರ್ ಭವನದಲ್ಲಿ ಕೈಗಾರಿಕೆ...

ನಾದವೈಭವಮ್ ಉಡುಪಿ ವಾಸುದೇವ ಭಟ್ ರವರಿಗೆ ನುಡಿ ನಮನ..

ಮಗು ಮನಸಿನ ನಗುಮೊಗದ ಖ್ಯಾತ ಸಂಗೀತ ನಿರ್ದೇಶಕ ಉಡುಪಿ ವಾಸುದೇವ ಭಟ್ ಇತ್ತೀಚಿಗೆ ನಿಧನರಾಗಿದ್ದಾರೆ. ಅವರ ನುಡಿ ನಮನ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸೋಮವಾರದಂದು ಕಡಿಯಾಳಿ ಭರತಾಂಜಲಿಯಲ್ಲಿ ಆಯೋಜಿಸಿತ್ತು....

ಉಡುಪಿ: ಸ್ಕಾರ್ಫ್ ವಿವಾದ ಇನ್ನೂ ಜೀವಂತ 

ಉಡುಪಿ :- ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಹಾಕಿದ್ದಾರೆ ಎಂಬ ಕಾರಣಕ್ಕಾಗಿ ತರಗತಿ ನಿರಾಕರಿಸಿದ ಘಟನೆಗೆ ಇನ್ನೂ ಬಗೆಹರಿದಿಲ್ಲ. ಇದರ ನಡುವೆ ವಿದ್ಯಾರ್ಥಿನಿ ಯರು ಇಂದು ಮತ್ತೆ ಭಿತ್ತಿ ಪತ್ರ...

ಭೀಕರ ಅಪಘಾತದಲ್ಲಿ ಯಕ್ಷಗಾನ ಕಲಾವಿದ ವಾಮನ ಕುಮಾರ್‌ ಮೃತ

ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಗಂಟಾಲ್ಕಕಟ್ಟೆಯಲ್ಲಿ ಓಮ್ನಿ ಕಾರು ಮತ್ತು ಬೈಕ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯಕ್ಷಗಾನ ಕಲಾವಿದ ವಾಮನ ಕುಮಾರ್‌ ಮೃತಪಟ್ಟಿದ್ದಾರೆ. ವೇಣೂರು ಸಮೀಪದ ವಾಮನ ಕುಮಾರ್‌ ಅವರಿಗೆ 47 ವರ್ಷ ವಯಸ್ಸಾಗಿತ್ತು. ಬಡಗು...

ಪದವಿ ಮಟ್ಟದ ಭಿತ್ತಿಚಿತ್ರ ಸ್ಪರ್ಧೆಯಲ್ಲಿ ಪಿಪಿಸಿ ವಿದ್ಯಾರ್ಥಿನಿ ದಿವ್ಯಾ ಶೆಟ್ಟಿ ಪ್ರಥಮ

ರಾಷ್ಟ್ರೀಯ  ಮತದಾರರ ದಿನಾಚರಣೆ 2022ರ ಅಂಗವಾಗಿ ಕರ್ನಾಟಕ ಚುನಾವಣಾ ಆಯೋಗವು ಆಯೋಜಿಸಿದ ಪದವಿ ಮಟ್ಟದ ಭಿತ್ತಿಚಿತ್ರ ಸ್ಪರ್ಧೆಯಲ್ಲಿ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ತೃತೀಯ ಬಿ.ಕಾಂ. ವಿದ್ಯಾರ್ಥಿನಿಯಾದ ಕು. ದಿವ್ಯಾ ಶೆಟ್ಟಿ ಪ್ರಥಮ ಸ್ಥಾನ...

ಅಷ್ಟಮಠಾಧೀಶರ ಉಪಸ್ಥಿತಿಯಲ್ಲಿ ಬ್ರಹ್ಮರಥೋತ್ಸವ

ಉಡುಪಿ : ಶ್ರೀಕೃಷ್ಣಮಠದಲ್ಲಿ, ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯದ ಪ್ರಥಮದಿನದಂದು ಅಷ್ಟಮಠಾಧೀಶರ ಉಪಸ್ಥಿತಿಯಲ್ಲಿ ಬ್ರಹ್ಮರಥೋತ್ಸವ ನಡೆಯಿತು.

ಕೃಷ್ಣಾಪುರ ಪರ್ಯಾಯದ ಪ್ರಥಮ ಪ್ರವಚನ

ಉಡುಪಿ : ಶ್ರೀಕೃಷ್ಣಮಠದ ರಾಜಾಂಗಣದ ಜನಾರ್ದನತೀರ್ಥ ವೇದಿಕೆಯಲ್ಲಿ,ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಪರ್ಯಾಯದ ಪ್ರಥಮ ಪ್ರವಚನವನ್ನು ನಡೆಸಿದರು.

ಕೋಟ- ಯಕ್ಷ-ಗಾನ-ಲಹರಿ ಕಾರ್ಯಕ್ರಮ

ಕೋಟ: ದೇವಾಲಯಗಳಲ್ಲಿ ಧಾರ್ಮಿಕ ಸೇವೆಗಳ ಜೊತೆಯಲ್ಲಿ ಕಲಾಸೇವೆಯನ್ನು ನಡೆಸುವುದು ಬಹಳ ಹಿಂದಿನಿಂದಲೂ ನಡೆದುಕಂಡು ಬಂದ ಪದ್ಧತಿ. ರಾಜಾಶ್ರಯದ ನಂತರ ದೇವಾಲಯಗಳೇ ಕಲೆಗಳಿಗೆ ಆಶ್ರಯವನ್ನು ನೀಡುತ್ತಾ ಬಂದಿವೆ. ಉತ್ಸವಾದಿಗಳ ಸಂದರ್ಭದಲ್ಲಿ ಕಲಾ ಸೇವೆಯನ್ನು ಸಂಘಟಿಸುವುದು...

ಕರಾಟೆ ಸ್ಪರ್ಧೆಯಲ್ಲಿ 1 ಚಿನ್ನ ಹಾಗೂ 1 ಕಂಚಿನ ಪದಕ ಗೆದ್ದ ನವನೀತ್ ಆಚಾರ್

ಕೋಟ: ಮೂಡಬಿದರೆಯಲ್ಲಿ ಜರುಗಿದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕುಂದಾಪುರ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿಯ ವಿದ್ಯಾರ್ಥಿ ನವನೀತ್ ಆಚಾರ್ ಕಟಾ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕುಮಿಟೇ ವಿಭಾಗದಲ್ಲಿ ಕಂಚಿನ...

Latest news

- Advertisement -spot_img
error: Content is protected !!