Janardhan Kodavoor/ Team KaravaliXpress
30 C
Udupi
Saturday, December 5, 2020
- Advertisement -

AUTHOR NAME

Janardhan Kodavoor/Team karavalixpress,

1782 POSTS
0 COMMENTS

ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ “ಕನಕ ಯುವ ಪುರಸ್ಕಾರ”

ಕರ್ನಾಟಕ ಸರಕಾರ, ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರದ ವತಿಯಿಂದ ನೀಡಲಾಗುವ 20 I9 - 20 ನೇ ಸಾಲಿನ ಕನಕ ಯುವ ಪುರಸ್ಕಾರವನ್ನು ಡಾ| ಕಾತ್ಯಾಯಿನಿ ಕುಂಜಿಬೆಟ್ಟು ಇವರಿಗೆ...

ಉಡುಪಿ ಶ್ರೀಕೃಷ್ಣ ಮಠದಲ್ಲಿ ಕನಕ ಜಯಂತಿ

ಶ್ರೀಕೃಷ್ಣ ಮಠದಲ್ಲಿ,ಕನಕ ಜಯಂತಿಯ ಪ್ರಯುಕ್ತ ರಥಬೀದಿಯಲ್ಲಿರುವ ಕನಕಗುಡಿಯಲ್ಲಿ ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಶ್ರೀಪಾದರು ಪೂಜೆ ಸಲ್ಲಿಸಿ ನಂತರ ರಥಬೀದಿಯಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ಕನಕದಾಸರು ಕೀರ್ತಿಯ ಕಡೆಗೆ ಮುಖಮಾಡದೆ ಯಶಸ್ಸನ್ನು ಗಳಿಸಿದರು. ನಾವೂ ಕೂಡ ಅವರ...

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಮಾಯಾ ಕಾಮತ್ ರವರಿಗೆ ಅಭಿನಂದನೆ 

ಮಣಿಪಾಲ:  ಮಣಿಪಾಲ ಈಶ್ವರನಗರ  ಮಹಾಮಾಯ ಭಜನಾ ಮಂಡಳಿಯ ಅಧ್ಯಕ್ಷರಾದ ಮಾಯಾ ಕಾಮತ್ ರವರ ಹುಟ್ಟು ಹಬ್ಬವನ್ನು  ಆಸರೆ  ಹೊಂಬೆಳಕು ವಿಶೇಷ ಶಾಲೆಯಲ್ಲಿ ಮಂಗಳವಾರ ಆಚರಿಸಲಾಯಿತು.  ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಮಾಯಾ...

ಉಡುಪಿ ತೆಂಕಪೇಟೆ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ

ಉಡುಪಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ತೆಂಕಪೇಟೆ ಉಡುಪಿ,  ಕಾರ್ತಿಕ ದೀಪೋತ್ಸವ  ಅಂಗವಾಗಿ ಬುಧವಾರ  ಮುಂಜಾನೆ ಶ್ರೀ ದೇವರಿಗೆ ಪಂಚಾಮೃತಾ ಅಭಿಷೇಕ, ದೇವರಿಗೆ ವಿಶೇಷ ಅಲಂಕಾರ,  ವನದಲ್ಲಿ ದೇವರಿಗೆ ದೀಪಾರಾಧನೆ, ಮಹಾಪೂಜೆ ಬಳಿಕ,...

ಮಲ್ಪೆ ಸಿ ವಾಕ್ ಬಳಿ ಜಿಲ್ಲಾಡಳಿತದಿಂದ ಹೊಸ ಲೋಕ ಸೃಷ್ಟಿ 

ಉಡುಪಿ:  ಜಿಲ್ಲಾಡಳಿತ, ಮಲ್ಪೆ ಅಭಿವೃದ್ಧಿ ಸಮಿತಿ ಇವರ ವತಿಯಿಂದ ಮಲ್ಪೆ ಸೀ-ವಾಕ್ ಬಳಿಯ ಬಯಲು ರಂಗಮಂದಿರ ಹಾಗೂ ಉದ್ಯಾನವನದ ಉದ್ಘಾಟನಾ ಸಮಾರಂಭವು ಇಂದು, ಡಿಸೆಂಬರ್ 3ರಂದು ಸಂಜೆ 5.30 ಕ್ಕೆ ನಡೆಯಲಿದೆ.    ಶಾಸಕ ರಘುಪತಿ ಭಟ್...

ಮೀನುಗಾರರ ಸಂಕಷ್ಟ ಪರಿಹಾರ ನಿಧಿ ಹೆಚ್ಚಿಸಿ ~ ಪ್ರಮೋದ್ ಮಧ್ವರಾಜ್

ಮಂಗಳೂರಿನ ಮೀನುಗಾರಿಕಾ ದೋಣಿಯು ಮೀನುಗಾರಿಕೆ ಮುಗಿಸಿ ವಾಪಾಸ್ಸಾಗುವ ಸಂದರ್ಭ, ಸಮುದ್ರದ ಅಲೆಗೆ ದೋಣಿ ಮಗುಚಿ ಬಿದ್ದು ದೋಣಿಯಲ್ಲಿದ್ದ 25 ಜನರು ನೀರು ಪಾಲಾಗಿದ್ದರು, ಅವರಲ್ಲಿ 19 ಮೀನುಗಾರರನ್ನು ಇತರ ದೋಣಿಯ ಮೀನುಗಾರರು ರಕ್ಷಿಸಿದ್ದು,...

ಡಿಕೆಶಿ~ಪ್ರಮೋದ್ ಬೇಟಿ, ಕಾಂಗ್ರೆಸ್ ವಲಯದಲ್ಲಿ ತೀವ್ರ ಕುತೂಹಲ

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶೀಘ್ರವೇ ನಾಮಕರಣ ಎಂದ ನಳಿನ್

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರಿಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರು, ಶಾಸಕರು ಮತ್ತು ಕನ್ಯಾಡಿ ಶ್ರೀಗಳೊಂದಿಗೆ ಚರ್ಚಿಸಿ "ಕೋಟಿ ಚೆನ್ನಯರ" ಹೆಸರಿಡಲು ನಿಯಮಾವಳಿಗಳ ಅಡಿಯಲ್ಲಿ ಸೂಕ್ತ ಕ್ರಮವನ್ನು ಜರುಗಿಸಲಾಗುವುದು...

ಹತಾಶ ಮಾಜಿ ಮುಖ್ಯಮಂತ್ರಿಗ​ಳಿಂದ ಮುಂದುವರಿದ ಅಪ್ರಬುದ್ಧ ಹೇಳಿಕೆಗಳು​~ ಕ್ಯಾಪ್ಟನ್ ಗಣೇಶ್ ಕಾರ್ಣಿಕ್​. 

ಬೆಂಗಳೂರು: ಲವ್ ಜಿಹಾದ್ ವಿರುದ್ಧ ಕಾನೂನು ತರುವ ಸರಕಾರದ ಪ್ರಯತ್ನದ ವಿರುದ್ಧ ಮಾನ್ಯ​ ಮಾಜಿ ಮುಖ್ಯಮಂತ್ರಿಗಳ ಹೇಳಿಕೆ ಸಂವಿಧಾನ ವಿರೋಧಿ ಮ​ತ್ತು ಪ್ರಜಾಪ್ರಭುತ್ವ ವಿರೋಧಿ ಎಮಾಧ್ಯಮ ವಕ್ತಾರರು ಮತ್ತು ವಿಧಾನಪರಿಷತ್ ಮಾಜಿ ಸದಸ್ಯರೂ ಆದ ಕ್ಯಾಪ್ಟನ್...

ಬಾಲಕಿಯರ ಸರಕಾರಿ ಪ ಪೂ ಕಾಲೇಜಿನ ಎರಡು ಅಂತಸ್ತಿನ ನೂತನ ಕಟ್ಟಡವನ್ನು ಉದ್ಘಾಟನೆ 

ನಬಾರ್ಡ್ ಸಹಯೋಗದ ಅರ್ ಐ ಡಿ ಎಪ್ ಯೋಜನೆಯಡಿಯಲ್ಲಿ ರೂಪೈ ಒಂದು ಕೋಟಿ ಎಂಟು ಲಕ್ಷ ಅಂದಾಜು ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಉಡುಪಿ ಬಾಲಕಿಯರ ಸರಕಾರಿ ಪ ಪೂ ಕಾಲೇಜಿನ ಎರಡು ಅಂತಸ್ತಿನ ನೂತನ...

Latest news

ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ​ ಘಟಕದಲ್ಲಿ​ ವಿಕಲಚೇತನರಿಗೆ ಪ್ರಥಮ ​ಪ್ರಾಶಸ್ತ್ಯ 

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ​ ಮಹತ್ವಾಕಾಂಕ್ಷೆಯ ಯೋಜನೆಯಾದ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರವು ಉಡುಪಿ ಜಿಲ್ಲೆಯಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ​ ಘಟಕದಲ್ಲಿ ಬಹಳ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು...

​ವಾಸ್ತು ವಿನ್ಯಾಸ ತಜ್ಞ ಉಡುಪಿಯ ಜಯಗೋಪಾಲ್ ರನ್ನು ಸಂಪರ್ಕಿಸಿದ ಅಯೋಧ್ಯೆ ಸಮಿತಿ

ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮಮಂದಿರವನ್ನು ಭಾರತೀಯ ವೈದಿಕ ವಾಸ್ತು ಶಿಲ್ಪದ ಪ್ರಕಾರವೇ ನಿರ್ಮಿಸುವ ಉದ್ದೇಶದಿಂದ ಭಾರತದ ವೈದಿಕ ವಾಸ್ತುತಜ್ಞರ ಸಮಿತಿಗೆ ಮೂಲತಃ ಉಡುಪಿ ಜಿಲ್ಲೆಯ​ಪ್ರಸ್ತುತ ಕೇರಳದ ಜಯಗೋಪಾಲ್ ಅವರನ್ನು ಸಂಪರ್ಕಿ​ಸಿದ್ದಾರೆ​.​  ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮ ಜನ್ಮಭೂಮಿ...

ಕೇಂದ್ರ ನಡೆಸಿದ ಮಾತುಕತೆ ವಿಫಲ: ಡಿ.8ರಂದು ಭಾರತ್ ಬಂದ್ ಗೆ ರೈತರ ಕರೆ

ನವದೆಹಲಿ: ರೈತರು ನೂತನ ಕೃಷಿ ಕಾಯಿದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಸೂಕ್ತ ರೀತಿಯಲ್ಲಿ ಕೇಂದ್ರ ಸರ್ಕಾರ ಪ್ರತಿಕ್ರಿಯಿಸದ ಹಿನ್ನೆಲೆ ತಮ್ಮ ಹೋರಾಟವನ್ನು ಮತ್ತಷ್ಟು ಬಲಪಡಿಸಲು ರೈತರು ನಿರ್ಧರಿಸಿದ್ದು, ಡಿಸೆಂಬರ್ 8...

ಹಾಸನದಲ್ಲಿ ಪ್ರತಿಭಟನಾಕಾರರ ರಂಪಾಟ

ಹಾಸನ: ಇಂದು ಕನ್ನಡ ಪರ ಸಂಘಟನೆಗಳಿಂದ ಮರಾಠ ನಿಗಮ ಸ್ಥಾಪನೆ ವಿರೋಧಿಸಿ ರಾಜ್ಯಾದ್ಯಂತ ಬಂದ್ ನಡೆಯುತ್ತಿದ್ದೆ. ಹಾಸನದಲ್ಲಿ ಪ್ರತಿಭಟನಾಕಾರರು ಎನ್​.ಆರ್​. ವೃತ್ತದಲ್ಲಿ ಬಸ್ ಸಂಚಾರಕ್ಕೆ ಅಡ್ಡಿಪಡಿಸಿದ್ದು, ಬಸ್ ಗಳಿಗೆ ಅಡ್ಡ ಮಲಗಿ ರಂಪಾಟ...

ಕೋಲ್ಕೊತಾದಲ್ಲಿ ಹೆಲ್ಮೆಟ್ ಇಲ್ಲದಿದ್ದರೆ ಇಂಧನ ಇಲ್ಲ ಎಂಬ ಹೊಸ ನಿಯಮ

ಕೋಲ್ಕೊತಾ: ದ್ವಿಚಕ್ರ ವಾಹನ ಅಪಘಾತದಿಂದ ಆಘಾತಕಾರಿ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಡಿಸೆಂಬರ್ 8ರಿಂದ ಫೆಬ್ರವರಿ 5ರವರೆಗೆ ‘ಹೆಲ್ಮೆಟ್ ಇಲ್ಲ ಅಂದರೆ, ಇಂಧನ ಇಲ್ಲ’ ಎಂಬ ವಿಭಿನ್ನ ಅಭಿಯಾನವನ್ನು ಕೋಲ್ಕೊತಾ ಪೊಲೀಸರು ಆಯೋಜಿಸಿದ್ದಾರೆ.  ಈ ದಿನಗಳಲ್ಲಿ...
- Advertisement -
error: Content is protected !!