Janardhan Kodavoor/ Team KaravaliXpress
24.6 C
Udupi
Thursday, July 7, 2022
- Advertisement -spot_img

AUTHOR NAME

Janardhan Kodavoor/Team karavalixpress,

8127 POSTS
0 COMMENTS

ಇಹಲೋಕ ತ್ಯಜಿಸಿದ ಪ್ರಣಬ್ ಮುಖರ್ಜಿ

ನವದೆಹಲಿ: ಭಾರತದ 13ನೇ ರಾಷ್ಟ್ರಪತಿ ಯಾಗಿ, ದೇಶದ ಆರ್ಥಿಕ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ  ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಪ್ರಣಬ್ ಮುಖರ್ಜಿ (84) ಸೋಮವಾರದಂದು ವಿಧಿವಶರಾದರು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಕೆಲವು...

*ನೇತ್ರದಾನದ ಬಗ್ಗೆ ಜಾಗೃತಿ ಮೂಡಿಸಲು ಪೋಸ್ಟರ್ ಮತ್ತು ಬ್ಯಾನರ್ ಬಿಡುಗಡೆ

ನಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಬದಲಾವಣೆಗೆ ಮುಂದಾಗೋಣ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ರಾಷ್ಟ್ರೀಯ ನೇತ್ರ ದಾನ ಸಪ್ತಾಹವನ್ನು ಜಾಗೃತಿ ಮೂಡಿಸುವ ಪೋಸ್ಟರ್ ಮತ್ತು ಬ್ಯಾನರ್ ಬಿಡುಗಡೆ ಮಾಡುವುದರ ಮೂಲಕ ಆಚರಿಸಲಾಯಾಯಿತು....

ಉಡುಪಿಯಲ್ಲಿ ಅಹವಾಲು ಸ್ವೀಕರಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ರಾಜ್ಯ ಮುಜರಾಯಿ, ಮೀನು ಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸೋಮವಾರ ಜಿಲ್ಲಾ ಬಿಜೆಪಿ ಕಚೇರಿ ಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕ ರಿಸಿದರು. ನೂರಾರು ಮಂದಿ...

ಸಂಪ್ರದಾಯದಂತೆ ಉಡುಪಿ ಶ್ರೀಕೃಷ್ಣ ಲೀಲೋತ್ಸವ

ಉಡುಪಿ: ಪೊಡವಿಗೊಡೆಯ ಶ್ರೀಕೃಷ್ಣನ ಸನ್ನಿಧಿಯಲ್ಲಿ ಸೆಪ್ಟೆಂಬರ್ 10ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಸಂಪ್ರದಾಯದಂತೆ, ಧಾರ್ಮಿಕ ವಿಧಿ-ವಿಧಾನಗಳನುಸಾರ ನಡೆಸ ಲಾಗುತ್ತದೆ. ಆದರೆ ಸೆ. 11ರಂದು ವಿಟ್ಲಪಿಂಡಿ ಆಚರಣೆ ಮಾತ್ರ ಜಿಲ್ಲಾಡಳಿತದ ನಿರ್ದೇಶನ ದಂತೆ ಮಾಡಲಾಗುವುದು ಎಂದು...

ಉಡುಪಿಯಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆ

ಉಡುಪಿ: ಯುದ್ಧರಂಗದಲ್ಲಿ ಸೈನಿಕರಿಲ್ಲದ, ಸೈನಿಕರ ಕೈಯಲ್ಲಿ ಶಸ್ತ್ರಾಸ್ತ್ರ ಇಲ್ಲದ ಪರಿಸ್ಥಿತಿ ನಮ್ಮದು ಎಂದು ಉಡುಪಿಯ ಕರ್ನಾಟಕ ಸರಕಾರಿ ವೈದ್ಯಕೀಯ ಅಧಿಕಾರಿಗಳ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಡಾ ಪ್ರಕಾಶ್ ಕುಮಾರ್ ಶೆಟ್ಟಿ ಅಳಲು ವ್ಯಕ್ತಪಡಿಸಿದ್ದಾರೆ. ಸಾಂಕ್ರಾಮಿಕ ಕೊರೋನಾ...

ರಾಜ್ಯದ ಎಲ್ಲಾ ದೇವಸ್ಥಾನ ಗಳಲ್ಲಿ ನಾಳೆಯಿಂದ ಸೇವೆ ಆರಂಭ

ಅನ್ನ ದಾಸೋಹ ಮತ್ತು ಸಮಾರಂಭಗಳಿಗೆ ಅವಕಾಶವಿಲ್ಲ. ಸೇವೆ ಆರಂಭಿಸಲು ಅನು ಮತಿ ಕೋರಿ ಆರೋಗ್ಯ ಇಲಾಖೆಯನ್ನು ಸಂಪರ್ಕಿಸಿದ್ದೇವೆ. ಸೆಪ್ಟಂಬರ್ 1ರಿಂದ ಸೇವೆ ಆರಂಭ ಮಾಡ ಬೇಕು ಎಂಬುದು ನಮ್ಮ ಗುರಿ. ರಾಜ್ಯಮುಖ್ಯ ಕಾರ್ಯದರ್ಶಿ...

ಬ್ರಹ್ಮಾವರ ನೂತನ ತಾಲೂಕು ಪಂಚಾಯತ್ ಕಚೇರಿ ಉದ್ಘಾಟನೆ

ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಸದಾಗಿ ಘೋಷಣೆಯಾಗಿರುವ ಬ್ರಹ್ಮಾ ವರ ತಾಲೂಕು ಪಂಚಾಯತ್ ನ ನೂತನ ಕಚೇರಿ ಸೋಮವಾರದಂದು ಉದ್ಘಾಟನೆ ಗೊಂಡಿತು. ಮೀನುಗಾರಿಕಾ ಹಾಗೂ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮಾದಾಯ ದತ್ತಿ ಇಲಾಖೆ...

ಹಾಡ ಬಿತ್ತೇವ ಮನಕೆಲ್ಲ

ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್... ಹಾಗೂ ಯುವಕ ಮಂಡಲ (ರಿ) ಗೋಪಾಡಿಯುವತಿ ಮಂಡಲ ಗೋಪಾಡಿ...ಇವರ ಸಂಯುಕ್ತ ಆಶ್ರಯದಲ್ಲಿ  ಎಂಬ ಕಾರ್ಯಕ್ರಮದಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ  ಸೋಬಾನೆ ಹಾಡು/ ಬತ್ತ ಕುಟ್ಟುವ  ಹಾಡಿನ ಸ್ಪರ್ಧೆಯ...

ಮನೆ ಮದ್ದು, ಆಯುರ್ವೇದ ಔಷಧಿಗಳಿಗೆ ಪ್ರಾಮುಖ್ಯತೆ ಹೆಚ್ಚಾಗುತ್ತಿದೆಯಾ…

ಕೊರೊನಾ ಎಂಬ ಸಾಂಕ್ರಾಮಿಕ ರೋಗ ಜಗತ್ತಿನಾದ್ಯಂತ ಪಸರಿಸಿದ ನಂತರ ಜನರ ದೈನಂದಿನ ಚಟುವಟಿಕೆಗಳು, ಜೀವನ ಶೈಲಿಗಳಲ್ಲಿ ಮಹತ್ತರವಾದ ಬದಲಾವಣೆಗಳಾಗಿದೆ. ಈ ರೋಗ ಬರುವುದಕ್ಕಿಂತ ಮೊದಲು ತಲೆನೋವು, ಜ್ವರ, ಕೆಮ್ಮು, ಶೀತ , ಕಫ,...

Latest news

- Advertisement -spot_img
error: Content is protected !!