Janardhan Kodavoor/ Team KaravaliXpress
26 C
Udupi
Sunday, March 7, 2021

ವರ್ಗ

ಆಚಾರ ವಿಚಾರ

ಧಾರ್ಮಿಕ ಆಚರಣೆ ಬದಲಾವಣೆಗೆ ಪ್ರೇರಣೆ: ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿ

ಆರ್ಡಿ: ಆರ್ಡಿ ಸಮೀಪದ ಕೊಂಜಾಡಿ ಶ್ರೀದುರ್ಗಾಪರಮೇಶ್ವರಿ ದೇವಳದಲ್ಲಿ ಕೊಂಜಾಡಿ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ವತಿಯಿಂದ ಆಯೋಜಿಸಲಾದ ನವರಾತ್ರಿ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾ ಪ್ರಸನ್ನ ಸ್ವಾಮಿಜಿ...

ಈದ್ ಮಿಲಾದ್ ಮೆರವಣಿಗೆ, ಸಾಮೂಹಿಕ ಪ್ರಾರ್ಥನೆಗೆ ಬ್ರೇಕ್!

ಬೆಂಗಳೂರು: ಕೊರೊನಾದ ಕರಿಛಾಯೆ ಈ ಬಾರಿಯ ಈದ್ ಮಿಲಾದ್ ಕೂ ಆವರಿಸಿದೆ. ಅ.30 ರ ಹಬ್ಬದ ವೇಳೆ ಸಾಮೂಹಿಕ ಮೆರವಣಿಗೆ ತೆರಳಲು ಮತ್ತು ತೆರೆದ ಸ್ಥಳಗಳಲ್ಲಿ ಒಟ್ಟು ಸೇರುವುದಕ್ಕೆ ಸರ್ಕಾರ ನಿರ್ಬಂಧ ಹೇರಿದೆ. ಕೋವಿಡ್...

ಕುಂಜೂರು ದೇಗುಲಕ್ಕೆ ತುಳು ಲಿಪಿಯ ನಾಮಫಲಕ

ಪಡುಬಿದ್ರಿ: ಅಳವಡಿಸುವ ಮೂಲಕ ತುಳು ಬರೆಕ ಅಭಿಯಾನಕ್ಕೆ ಚಾಲನೆ. ತುಳುನಾಡಿನ ಮೂಲ ಸಂಸ್ಕೃತಿಯ ಕುರಿತು, ತುಳು ಭಾಷೆಯ ಬಗ್ಗೆ ಅರಿತುಕೊಳ್ಳುವ ಉದ್ದೇಶದಿಂದ ‘ತುಳು ಲಿಪಿ’ಯನ್ನು ಕಲಿಯುವುದು ಅವಶ್ಯ. ಹಾಗಾಗಿ ಜನರಿಗೆ ತುಳು ಲಿಪಿ ಕಲಿಸಬೇಕು,...

ನಾಡ ಹಬ್ಬ ದಸರಾದಲ್ಲಿ 2000 ಜನರಿಗಷ್ಟೇ ಭಾಗವಹಿಸಲು ಅವಕಾಶ 

ಮೈಸೂರು: ಈ ಬಾರಿ ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾಕ್ಕೂ ಕೊರೋನಾ ಕರಿಛಾಯೆ ಆವರಿಸಿದೆ. ಹೌದು ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ದಸರಾವನ್ನು ಸರಳವಾಗಿ ಆಚರಿಸಲು ನಿರ್ಧರಿಸಿದೆ. ಆದ್ದರಿಂದ ಜಂಬೂ...

“ತೊಟ್ಟಿಲಿನಲ್ಲಿ ಬಾಲಕೃಷ್ಣ”

ಭಾದ್ರಪದ ಮಾಸ ಕೃಷ್ಣ ಪಕ್ಷದ ಅಷ್ಟಮಿ ತಿಥಿ, ರೋಹಿಣಿ ನಕ್ಷತ್ರದಲ್ಲಿ ಒದಗುವ ಕೃಷ್ಣಾಷ್ಟಮಿಯನ್ನು ಈ ಬಾರಿ ಉಡುಪಿ ಕೃಷ್ಣಮಠದಲ್ಲಿ ಸರಳ ಹಾಗೂ ಸಂಪ್ರದಾಯಬದ್ಧವಾಗಿ ಆಚರಣೆ ಮಾಡಲಾಗುತ್ತಿದೆ. ಜನ್ಮಾಷ್ಟಮಿ ಪ್ರಯುಕ್ತ ಗುರುವಾರ ರಾಜಾಂಗಣದಲ್ಲಿ ನೂರರಷ್ಟು ವಿಪ್ರರು...

ಕರಾವಳಿ ಕ್ರೈಸ್ತ ಭಾಂಧವರ ಶ್ರದ್ಧೆಯ ತೆನಹಬ್ಬ ಹಾಗೂ ಮೊಂತಿ ಫೆಸ್ಟ್

ಉಡುಪಿ: ಕರಾವಳಿ ಕ್ರೈಸ್ತ ಭಾಂಧವರ ಅತ್ಯಂತ ಶ್ರದ್ದೆಯ ಹಬ್ಬ ತೆನಹಬ್ಬ ಹಾಗೂ ಕನ್ಯಾಮರಿಯಮ್ಮನವರ ಜನ್ಮದಿನ (ಮೊಂತಿ ಫೆಸ್ಟ್) ವನ್ನು ಕೊರೋನಾ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಸರಳ ರೀತಿಯಲ್ಲಿ ಮಂಗಳವಾರ ಆಚರಿಸಲಾಯಿತು.

ಆರಾಧನೆಗೂ ಶ್ರೇಷ್ಠ ಆರೋಗ್ಯಕ್ಕೂ ಉತ್ತಮ ಬಿಲ್ವ-ಪೇಜಾವರ ಶ್ರೀ

ಆರಾಧನೆಗೂ ಶ್ರೇಷ್ಠ ಆರೋಗ್ಯಕ್ಕೂ ಉತ್ತಮ ಬಿಲ್ವ - ಪೇಜಾವರ ಶ್ರೀ ಅರಣ್ಯ ಇಲಾಖೆ ಸಾಮಾಜಿಕ ಅರಣ್ಯ ವಿಭಾಗ ಉಡುಪಿ ಇವುಗಳ ಜಂಟಿ ಆಶ್ರಯ ದಲ್ಲಿ ಎಸ್...

ಇತ್ತೀಚಿನ ಸುದ್ದಿ

ಕೊಡವೂರು ಗರಡಿಮಜಲಿ ನಲ್ಲಿ ಐಸಿರಿ ಸೂಪರ್ ಸ್ಟೋರ್ ಶುಭಾರಂಭ

ಕೊಡವೂರು ಗರಡಿ ಮಜಲಿನ ಆಸುಪಾಸಿನ ಜನತೆಗೆ ಶುಭ ಸುದ್ಧಿ. ದಿನ ಬಳಕೆಯ ಗ್ರಹೋಪಯೋಗಿ  ವಸ್ತುಗಳ ಪರಿಶುದ್ಧ ಹಾಗು ಪರಿಪೂರ್ಣ ಭಂಡಾರ " ಐ ಸಿರಿ ಸೂಪರ್ ಸ್ಟೋರ್" ಇದೀಗ ನಿಮ್ಮೂರಿನಲ್ಲಿ.. ಸ್ನೇಹಮಯಿ ಸೇವೆಯೊಂದಿಗೆ, ಆಕರ್ಷಕ ದರದೊಂದಿಗೆ,...

ಡಾ| ಮೋಹನ್ ಆಳ್ವ ಮಡಿಲಿಗೆ  ‘ವಿಶ್ವ ಪ್ರಭಾ’ ಪುರಸ್ಕಾರ

ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಂದ ಉದ್ಘಾಟನೆಗೊಂಡ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ), ಉಡುಪಿ ಸಾಹಿತ್ಯ, ಸಂಗೀತ, ಚಿತ್ರಕಲೆ, ಸಾಕ್ಷಾಚಿತ್ರ , ನಾಟಕ, ನೃತ್ಯ, ಲಲಿತ ಕಲೆಗಳು ಹೀಗೆ ಯುವಪೀಳಿಗೆಯ ಹೃದಯದಲ್ಲಿ ಸೌಂದರ್ಯ ಪ್ರಜ್ಞೆ...

ಬನ್ನಂಜೆ ಶ್ರೀ ಶನಿಕ್ಷೇತ್ರದಲ್ಲಿ ವಾರ್ಷಿಕ ಶನೈಶ್ವರ ಉತ್ಸವ ಸಂಪನ್ನ

ಉಡುಪಿ ​: ​ ಬನ್ನಂಜೆ ಗರಡಿ ರಸ್ತೆ  ಶ್ರೀ ಶನಿಕ್ಷೇತ್ರ ಬನ್ನಂಜೆ ಮಠದ ಕರ್ನಾಟಕದ ಅತೀ ದೊಡ್ಡ ಶ್ರೀ ಶನಿ ದೇವರ 23 ಅಡಿ ಎತ್ತರದ ಏಕಶಿಲಾ ಮೂರ್ತಿ ಸನ್ನಿಧಾನದಲ್ಲಿ  ವಾರ್ಷಿಕ ಶನೈಶ್ವರ ಉತ್ಸವವು...

  ನವೀನ್ ಕೆ.ಶೆಟ್ಟಿಬೆಟ್ಟು​ರವರ “ಅನಾವರಣ​”​ ​ಕೃತಿ ಲೋಕಾರ್ಪಣೆ 

ಉಡುಪಿ :- ಇತ್ತೀಚೆಗಿನ ದಿನಗಳಲ್ಲಿ ಬರೆಯುವ ಮನೋಭಾವನೆ ಕಡಿಮೆಯಾಗುತ್ತಿದೆ ಇದು ಸರಿಯಲ್ಲ ಬರೆಯುವಿಕೆ ಮತ್ತು ಓದುವಿಕೆಯು ಮನುಷ್ಯನನ್ನು ಒತ್ತಡಗಳಿಂದ ದೂರ ಮಾಡಬಲ್ಲದು ಎಂದು ಬಡಗಬೆಟ್ಟು ಕ್ರೆ.ಕೋ. ಸೋಸೈಟಿ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ...

ಒಡಿಯೂರು ಶ್ರೀ ಗುರುದೇವದತ್ತಾ ಸಂಸ್ಥಾನದ  ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಷಷ್ಟ್ಯಬ್ಧ ಸಂಭ್ರಮದ ಆಚರಣೆ

ಉಡುಪಿ: ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ, ಒಡಿಯೂರು ಶ್ರೀ ಗುರುದೇವದತ್ತಾ ಸಂಸ್ಥಾನಮ್, ಶ್ರೀಗಳ ಷಷ್ಟ್ಯಬ್ಧ ಸಂಭ್ರಮದ ಆಚರಣೆಯ ಪ್ರಯುಕ್ತ ಈಗಾಗಲೇ ಎಲ್ಲಾ ಜಿಲ್ಲೆಗಳಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಉಡುಪಿಯಲ್ಲಿ ಕೂಡಾ ಷಷ್ಟ್ಯಬ್ಧ ಸಮಿತಿ ರಚಿಸಲಾಗಿದೆ.  ಉಡುಪಿ...
error: Content is protected !!