Janardhan Kodavoor/ Team KaravaliXpress
26 C
Udupi
Sunday, March 7, 2021

ವರ್ಗ

ಆಚಾರ ವಿಚಾರ

ಸಿದ್ಧರಾಮೇಶ್ವರ, ವೇಮನ ಹಾಗೂ ಅಂಬಿಗರ ಚೌಡಯ್ಯ ಜಯಂತಿ

ಉಡುಪಿ : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಿವಯೋಗಿ ಸಿದ್ಧರಾಮೇಶ್ವರ, ಮಹಾಯೋಗಿ ವೇಮನ ಹಾಗೂ ಅಂಬಿಗರ ಚೌಡಯ್ಯ ಜಯಂತಿ...

ಕಲ್ಯಾಣ್ಪುರ ಧರ್ಮ ಪ್ರಾಂತ್ಯದ ಮಿಲಾಗ್ರೀಸ್ ಕೆಥೆಡ್ರೆಲ್ ನ ವಾರ್ಷಿಕ ಹಬ್ಬ

ಉಡುಪಿ : ಉಡುಪಿ ಕಲ್ಯಾಣ್ಪುರ ಧರ್ಮ ಪ್ರಾಂತ್ಯದ ಮಿಲಾಗ್ರೀಸ್ ಕೆಥೆಡ್ರೆಲ್ ನ ವಾರ್ಷಿಕ ಹಬ್ಬ ವಿಜ್ರಂಭಣೆಯಿಂದ ಮಂಗಳವಾರ ಮತ್ತು ಬುಧವಾರ ನಡೆಯಿತು.ಮ್ಂಟ್ ರೋಜರಿ ಇಗರ್ಜೆಯ ಸಹಾಯಕ ಧರ್ಮ ಗುರು ವಂದನೀಯ ಸ್ಟೀವನ್ ಫೆರ್ನಾಂಡಿಸ್...

ಕರಂಬಳ್ಳಿ ವೇಂಕಟರಮಣ ದೇವಳದಲ್ಲಿ ಸನ್ಮಾನ

ಉಡುಪಿ:  ಬಿ ಎಸ್ ಯಡಿಯೂರಪ್ಪನವರು ಎರಡು ದಿನಗಳ ಉಡುಪಿ ಪ್ರವಾಸ ಕೈಗೊಂಡಿದ್ದು ಕರಂಬಳ್ಳಿ ವೇಂಕಟರಮಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಸೋಮವಾರ ನಡೆದ ಧರ್ಮ ಸಭೆಯಲ್ಲಿ ಭಾಗಿಯಾಗಿದ್ದರು.  ಈ ಸಂದರ್ಭದಲ್ಲಿ ದೇವಳದ ತಂತ್ರಿಗಳಾದ ಪಾಡಿಗಾರು ವಾಸುದೇವ...

ಧಾರ್ಮಿಕ ಕ್ಷೇತ್ರದೊಂದಿಗೆ ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಅದಮಾರು ಮಠ ಗಣನೀಯ ಕೊಡುಗೆ~ಬಿ. ಎಸ್. ಯಡಿಯೂರಪ್ಪ

ಶ್ರೀಕೃಷ್ಣ ಮಠ ನಡೆಸುವ ಧರ್ಮ ಸಂರಕ್ಷಣೆಯ ಕಾರ್ಯಕ್ಕೆ  ಸರಕಾರದ ಬೆಂಬಲ ಸದಾ ಇದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭರವಸೆ ನೀಡಿದರು. ಪರ್ಯಾಯ ಅದಮಾರು ಶ್ರೀಕೃಷ್ಣ ಮಠ ಆಶ್ರಯದಲ್ಲಿ  ಪರ್ಯಾಯ ಪಂಚ ಶತಮಾನೋತ್ಸವ...

ಕರಂಬಳ್ಳಿ ಶ್ರೀ ವೆಂಕಟರಮಣ ದೇವಳದಲ್ಲಿ  ಗೋ‌ಪೂಜೆ ಮಾಡಿ ರಾಜ್ಯದಲ್ಲಿ ಗೋ‌ಮಸೂದೆ ಜಾರಿಗೆ ತಂದ ಯಡಿಯೂರಪ್ಪ.

ಉಡುಪಿ: ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ಗೋ‌ಮಸೂದೆ ಜಾರಿ ಬಂದಿದ್ದು ಆ ಪ್ರಯುಕ್ತ ಉಡುಪಿ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉಡುಪಿಯ ಕರಂಬಳ್ಳಿ ಶ್ರೀ ವೆಂಕಟರಮಣ ದೇಗುಲದಲ್ಲಿ ದೇವರ ದರ್ಶನ, ಬಳಿಕ ದನ-ಕರುವಿಗೆಆರತಿ ಬೆಳಗಿಸುವ ಮೂಲಕ...

​ಕೊಡವೂರು ದೇವಳದಲ್ಲಿ ರಾಶಿ ಪೂಜಾ ಮಹೋತ್ಸವದ ಮಹಾ ಅನ್ನಸಂತರ್ಪಣೆಗೆ ಚಪ್ಪರ ಮಹೂರ್ತ

ಕೊಡವೂರು ಶ್ರೀ ಶಂಕರನಾರಾಯಣ ದೇವಳದಲ್ಲಿ ಫೆಬ್ರ್ರವರಿ4 ರಂದು ನಡೆಯಲಿರುವ ರಾಶಿಪೂಜಾ  ಮಹೋತ್ಸವದ ಮಹಾ ಅನ್ನಸಂತರ್ಪಣೆಗೆ ಚಪ್ಪರ ಮಹೂರ್ತವನ್ನು ದೇವಳದ ಅರ್ಚಕ ರಾಘವೇಂದ್ರ ಭಟ್ ಧಾರ್ಮಿಕ ವಿಧಿವಿಧಾನಗಳೊಂದಿಗೆ  ​ನೆರವೇರಿಸಿದರು. ...

ಕರಂಬಳ್ಳಿ ವೆಂಕಟರಮಣನಲ್ಲಿಗೆ ರಾಜ್ಯದ ಮುಖ್ಯಮಂತ್ರಿ

ಉಡುಪಿ: ಪ್ರಾಚೀನ ದೇವಳಲ್ಲೊಂದಾಗಿರುವ ಕರಂಬಳ್ಳಿ ವೆಂಕಟರಮಣ ದೇವಸ್ಥಾನದಲ್ಲಿ ಸೋಮವಾರ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆಗಮಿಸುವರು. ಸಂಜೆ 6.30ಕ್ಕೆ ನಡೆಯುವ ಧಾರ್ಮಿಕ ಸಭೆಯಲ್ಲಿ ಭಾಗವಹಿಸುವರು ಎಂದು ದೇವಳದ ಆಡಳಿತ...

ಶ್ರೀ ಕೃಷ್ಣಮಠದಲ್ಲಿ ಅಯೋಧ್ಯ ಶ್ರೀ ರಾಮಚಂದ್ರ  ದೇವರ ಮಂದಿರ ನಿರ್ಮಾಣಕ್ಕಾಗಿ ವಿಶ್ವಹಿಂದೂ ಪರಿಷತ್ತಿನವರು ರಾಷ್ಟ್ರವ್ಯಾಪಿ ನಿಧಿ ಸಮರ್ಪಣಾ ಅಭಿಯಾನ

ಶ್ರೀ ಕೃಷ್ಣಮಠದಲ್ಲಿ, ಚೂರ್ಣೋತ್ಸವದ  ಬಳಿಕ ಮಧ್ವ ಮಂಟಪದಲ್ಲಿ, ಅಯೋಧ್ಯ ಶ್ರೀ ರಾಮಚಂದ್ರ  ದೇವರ ಮಂದಿರ ನಿರ್ಮಾಣಕ್ಕಾಗಿ ವಿಶ್ವಹಿಂದೂ ಪರಿಷತ್ತಿನವರು ರಾಷ್ಟ್ರವ್ಯಾಪಿ ನಿಧಿ ಸಮರ್ಪಣಾ ಅಭಿಯಾನವನ್ನು ಹಮ್ಮಿಕೊಂಡ ಪ್ರಯುಕ್ತ ಶ್ರೀರಾಮಜನ್ಮ ಭೂಮಿ ತೀರ್ಥ ಕ್ಷೇತ್ರ...

ಹಿಂದೂಗಳ ಶ್ರದ್ಧಾ ಕೇಂದ್ರವಾದ ಅಯೋಧ್ಯೆಯಲ್ಲಿ‌‌ ನಿರ್ಮಾಣಗೊಳ್ಳಲಿರುವ  ಶ್ರೀರಾಮನ ಮಂದಿರಕ್ಕೆ ಪ್ರತಿಯೊಬ್ಬರೂ ತಮ್ಮ ಪಾಲಿನ ನಿಧಿಯನ್ನು ಸಮರ್ಪಿಸಬೇಕು -ಪುತ್ತಿಗೆ ಶ್ರೀಶ್ರೀ  ಸುಗುಣೇಂದ್ರ ತೀರ್ಥಶ್ರೀಪಾದರು 

ಅಯೋಧ್ಯೆ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನದ ಅಂಗವಾಗಿ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಅಶೀರ್ವಚನ ಪಡೆಯಲಾಯಿತು.ಈ ಸಂದರ್ಭದಲ್ಲಿ‌ ಮಾತನಾಡಿದ ಸ್ವಾಮೀಜಿಯವರು ಹಿಂದುಗಳ ಶ್ರದ್ಧಾ ಕೇಂದ್ರವಾದ ಅಯೋಧ್ಯೆಯಲ್ಲಿ‌‌ ನಿರ್ಮಾಣಗೊಳ್ಳಲಿರುವ...

ಕೃಷ್ಣ ಮಠದ ಪಂಚಶತಮಾನೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಕ ಕುಶಲಕರ್ಮಿಗಳಿಗೆ ಸಿಗಲಿದೆ ಪ್ರೋತ್ಸಾಹ

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಸೋದೆ ಶ್ರೀ ವಾದಿರಾಜ ಯತಿಗಳಿಂದ ಪ್ರಾರಂಭಿಸಲ್ಪಟ್ಟ ದ್ವೈವಾರ್ಷಿಕ ಪರ್ಯಾಯಕ್ಕೆ 500 ವರ್ಷಗಳಾಗಿದ್ದು, ಈ ಹಿನ್ನೆಲೆ ಪಂಚಶತಮಾನೋತ್ಸವ ಕಾರ್ಯಕ್ರಮವು ಜನವರಿ 16ರಿಂದ 23 ರವರೆಗೆ ನಡೆಯಲಿದೆ. ಅನೇಕ ಧಾರ್ಮಿಕ...

ಇತ್ತೀಚಿನ ಸುದ್ದಿ

ಕೊಡವೂರು ಗರಡಿಮಜಲಿ ನಲ್ಲಿ ಐಸಿರಿ ಸೂಪರ್ ಸ್ಟೋರ್ ಶುಭಾರಂಭ

ಕೊಡವೂರು ಗರಡಿ ಮಜಲಿನ ಆಸುಪಾಸಿನ ಜನತೆಗೆ ಶುಭ ಸುದ್ಧಿ. ದಿನ ಬಳಕೆಯ ಗ್ರಹೋಪಯೋಗಿ  ವಸ್ತುಗಳ ಪರಿಶುದ್ಧ ಹಾಗು ಪರಿಪೂರ್ಣ ಭಂಡಾರ " ಐ ಸಿರಿ ಸೂಪರ್ ಸ್ಟೋರ್" ಇದೀಗ ನಿಮ್ಮೂರಿನಲ್ಲಿ.. ಸ್ನೇಹಮಯಿ ಸೇವೆಯೊಂದಿಗೆ, ಆಕರ್ಷಕ ದರದೊಂದಿಗೆ,...

ಡಾ| ಮೋಹನ್ ಆಳ್ವ ಮಡಿಲಿಗೆ  ‘ವಿಶ್ವ ಪ್ರಭಾ’ ಪುರಸ್ಕಾರ

ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಂದ ಉದ್ಘಾಟನೆಗೊಂಡ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ), ಉಡುಪಿ ಸಾಹಿತ್ಯ, ಸಂಗೀತ, ಚಿತ್ರಕಲೆ, ಸಾಕ್ಷಾಚಿತ್ರ , ನಾಟಕ, ನೃತ್ಯ, ಲಲಿತ ಕಲೆಗಳು ಹೀಗೆ ಯುವಪೀಳಿಗೆಯ ಹೃದಯದಲ್ಲಿ ಸೌಂದರ್ಯ ಪ್ರಜ್ಞೆ...

ಬನ್ನಂಜೆ ಶ್ರೀ ಶನಿಕ್ಷೇತ್ರದಲ್ಲಿ ವಾರ್ಷಿಕ ಶನೈಶ್ವರ ಉತ್ಸವ ಸಂಪನ್ನ

ಉಡುಪಿ ​: ​ ಬನ್ನಂಜೆ ಗರಡಿ ರಸ್ತೆ  ಶ್ರೀ ಶನಿಕ್ಷೇತ್ರ ಬನ್ನಂಜೆ ಮಠದ ಕರ್ನಾಟಕದ ಅತೀ ದೊಡ್ಡ ಶ್ರೀ ಶನಿ ದೇವರ 23 ಅಡಿ ಎತ್ತರದ ಏಕಶಿಲಾ ಮೂರ್ತಿ ಸನ್ನಿಧಾನದಲ್ಲಿ  ವಾರ್ಷಿಕ ಶನೈಶ್ವರ ಉತ್ಸವವು...

  ನವೀನ್ ಕೆ.ಶೆಟ್ಟಿಬೆಟ್ಟು​ರವರ “ಅನಾವರಣ​”​ ​ಕೃತಿ ಲೋಕಾರ್ಪಣೆ 

ಉಡುಪಿ :- ಇತ್ತೀಚೆಗಿನ ದಿನಗಳಲ್ಲಿ ಬರೆಯುವ ಮನೋಭಾವನೆ ಕಡಿಮೆಯಾಗುತ್ತಿದೆ ಇದು ಸರಿಯಲ್ಲ ಬರೆಯುವಿಕೆ ಮತ್ತು ಓದುವಿಕೆಯು ಮನುಷ್ಯನನ್ನು ಒತ್ತಡಗಳಿಂದ ದೂರ ಮಾಡಬಲ್ಲದು ಎಂದು ಬಡಗಬೆಟ್ಟು ಕ್ರೆ.ಕೋ. ಸೋಸೈಟಿ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ...

ಒಡಿಯೂರು ಶ್ರೀ ಗುರುದೇವದತ್ತಾ ಸಂಸ್ಥಾನದ  ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಷಷ್ಟ್ಯಬ್ಧ ಸಂಭ್ರಮದ ಆಚರಣೆ

ಉಡುಪಿ: ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ, ಒಡಿಯೂರು ಶ್ರೀ ಗುರುದೇವದತ್ತಾ ಸಂಸ್ಥಾನಮ್, ಶ್ರೀಗಳ ಷಷ್ಟ್ಯಬ್ಧ ಸಂಭ್ರಮದ ಆಚರಣೆಯ ಪ್ರಯುಕ್ತ ಈಗಾಗಲೇ ಎಲ್ಲಾ ಜಿಲ್ಲೆಗಳಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಉಡುಪಿಯಲ್ಲಿ ಕೂಡಾ ಷಷ್ಟ್ಯಬ್ಧ ಸಮಿತಿ ರಚಿಸಲಾಗಿದೆ.  ಉಡುಪಿ...
error: Content is protected !!