Janardhan Kodavoor/ Team KaravaliXpress
26 C
Udupi
Sunday, March 7, 2021

ವರ್ಗ

ಆಚಾರ ವಿಚಾರ

ಉಡುಪಿ ಕೃಷ್ಣ ಮಠದ ಪರ್ಯಾಯ ಪಂಚಶತಮಾನೋತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್.ವೈ

ಉಡುಪಿ: ಸೋದೆ ಶ್ರೀ ವಾದಿರಾಜ ಯತಿಗಳಿಂದ ಪ್ರಾರಂಭಿಸಲ್ಪಟ್ಟ ದ್ವೈವಾರ್ಷಿಕ ಪರ್ಯಾಯದ ಪಂಚಶತಮಾನೋತ್ಸವ ಕಾರ್ಯಕ್ರಮವು ಜನವರಿ 16ರಿಂದ 23 ರವರೆಗೆ ನಡೆಯಲಿದೆ. ಈ ಹಿನ್ನೆಲೆ ನಾಡಿನ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದು, ಧಾರ್ಮಿಕ ಸಭೆಗಳು, ಸಾಂಸ್ಕೃತಿಕ...

​ಕೊಡವೂರು ಶಂಕರನಾರಾಯಣ ದೇವಸ್ಥಾನದ ವತಿಯಿಂದ​ಮಾಲ್ದಿ ದ್ವೀಪದಲ್ಲಿ ವಿಶೇಷ ಸಂಕ್ರಾತಿ ಪೂಜೆ, ಸಮುದ್ರ​ ​ರಾಜನಿಗೆ ​ಕ್ಷೀರ ಸಮರ್ಪಣೆ

ಮಲ್ಪೆ: ಕೊಡವೂರು ಶಂಕರನಾರಾಯಣ ದೇವಸ್ಥಾನದ ವತಿಯಿಂದ ಪ್ರತಿವರ್ಷದಂತೆ ಈ ಸಲವೂ ಮಲ್ಪೆ ಪಡುಕರೆ ಸಮೀಪ ಸಮುದ್ರ ಮಧ್ಯೆ ಇರುವ ಮಾಲ್ದಿ ದ್ವೀಪದಲ್ಲಿ ಮಕರ ಸಂಕ್ರಮಣದ ವಿಶೇಷ ಪೂಜೆ ನಡೆಯಿತು. ಪ್ರಾತಃ ಕಾಲ ದೇವಸ್ಥಾನದ...

ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಭೇಟಿ

ಶ್ರೀ ವೆಂಕಟರಮಣ ದೇವಸ್ಥಾನ ಕರಂಬಳ್ಳಿ ಕುಂಜಿಬೆಟ್ಟು ಉಡುಪಿ ಇಲ್ಲಿ ದಿನಾಂಕ 11-01-2021 ರಿಂದ ದಿನಾಂಕ 19-01-2021 ರ ವರೆಗೆ ಇತಿಹಾಸ ಪ್ರಸಿದ್ಧ ಶ್ರೀ ವೆಂಕಟರಮಣ ದೇವರಿಗೆ, ಶ್ರೀ ಈಶ್ವರ, ಶ್ರೀ ಗಣಪತಿ ಮತ್ತು...

ಅಮೆರಿಕಾದಲ್ಲಿ ಆಚಾರ್ಯ ಮಧ್ವರ ಬೃಹತ್ ಮೂರ್ತಿ ಪ್ರತಿಷ್ಠಾಪನೆ~ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು

ಬೆಂಗಳೂರು : ಅಮೆರಿಕಾದಲ್ಲಿ ಆಚಾರ್ಯ ಮಧ್ವರ ಬೃಹತ್ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂಬ ಬನ್ನಂಜೆ ಗೋವಿಂದಾಚಾರ್ಯ ಅಪೇಕ್ಷೆ ಈಡೇರಿಸಲು ​ಕ್ರಮ ​ತೆಗೆದುಕೊಳ್ಳಲಾಗುತ್ತಿದೆ ಎಂದು ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ತಿಳಿಸಿದ್ದಾರೆ. ಗೋವರ್ಧನಗಿರಿ ಪುತ್ತಿಗೆ...

ಕರಂಬಳ್ಳಿ ವೆಂಕಟರಮಣ  ಧರ್ಮ ಧ್ವಜಾರೋಹಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ

ಕರಂಬಳ್ಳಿ ವೆಂಕಟರಮಣ ದೇವಸ್ಥಾನದಲ್ಲಿ ನಡೆಯಲಿರುವ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಳದ ಮುಂಭಾಗದಲ್ಲಿ ಧರ್ಮ ಧ್ವಜಾರೋಹಣವನ್ನು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಯನ್ನು ಕರ್ಣಾಟಕ ಬ್ಯಾಂಕ್ ಎ ಜಿ ಎಮ್ ಗೋಪಾಲಕೃಷ್ಣ ಸಾಮಗ...

ರಾಜ್ಯ ಬಿಜೆಪಿ ಉಪಾಧ್ಯಕ್ಷ ಅರವಿಂದ ಲಿಂಬಾವಳಿ  ಕರಂಬಳ್ಳಿ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ

ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಅರವಿಂದ ಲಿಂಬಾವಳಿ ಅವರೊಂದಿಗೆ ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ಮಂಗಳವಾರದಂದು ಕರಂಬಳ್ಳಿ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ...

ಪವಿತ್ರ ಸ್ವರ್ಣಾ ನದೀ ಸ್ನಾನ,  ಸ್ವರ್ಣಾರತಿ . 

ಮಂಗಳವಾರದಂದು  ಪೆರಂಪಳ್ಳಿ ಸಮೀಪ ಶೀಂಬ್ರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಬಳಿಯ ಕೃಷ್ಣಾಂಗಾರಕ ಸ್ನಾನಘಟ್ಟದಲ್ಲಿ  ಮುಂಜಾನೆಯಿಂದಲೇ ನೂರಾರು ಮಂದಿ ಭಕ್ತರು ಹುಬ್ಬಳ್ಳಿ ಬೆಂಗ್ಳೂರು ಮೈಸೂರು  ಮಂಡ್ಯ , ಚಿತ್ತೂರು ( ಆಂಧ್ರ) ಕೋಲಾರ ಪ್ರದೇಶಗಳಿಂದ...

ಉಪೇಂದ್ರ ಪೈ ಮೆಮೊರಿಯಲ್ ಕಾಲೇಜಿನಲ್ಲಿ ಯುವದಿನಾಚರಣೆ.  

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೊರಿಯಲ್ ಕಾಲೇಜಿನಲ್ಲಿ ಜನವರಿ 12ರಂದು ಸ್ವಾಮಿ ವಿವೇಕಾನಂದರ 158ನೇ ಜನ್ಮ ದಿನಾಚರಣೆಯ ಪ್ರಯುಕ್ತ ' ರಾಷ್ಟ್ರೀಯ ಯುವದಿನಾಚರಣೆ'ಯನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಚಾರ್ಯ ಡಾ.ಮಧುಸೂದನ್ ಭಟ್ ರವರು ವಿವೇಕಾನಂದರು ಪ್ರತಿಪಾದಿಸಿದ ಧರ್ಮ...

ಆಚರಣೆಗಳಿಗೆ ಹೊಸ ದಿಕ್ಕು ದೆಶೆ ನೀಡಿದ ಆಸರೆ ಚಾರಿಟೇಬಲ್ ಟ್ರಸ್ಟ್: ಗಿರೀಶ ಅಂಚನ್

ಉಡುಪಿ: ಹುಟ್ಟುಹಬ್ಬ ಆಚರಣೆ, ವೈವಾಹಿಕ ವಾರ್ಷಿಕೋತ್ಸವ, ಮತ್ತು ವೈಯಕ್ತಿಕ ಆಚರಣೆಗಳನ್ನು ಸಾಮಾಜಿಕ ಚಟುವಟಿಕೆಯೊಂದಿಗೆ ಆಚರಿಸಿ ಮತ್ತೊಬ್ಬರ ಬಾಳಿನಲ್ಲಿ ಬೆಳಕಾಗುವಂತೆ ಮಾಡಿ ಕಡಿಯಾಳಿಯ ಆಸರೆ ಚಾರಿಟೇಬಲ್ ಟ್ರಸ್ಟ್ ಸಮಾಜಕ್ಕೊಂದು ಹೊಸದಿಕ್ಕು ಮತ್ತು ದೆಶೆಯನ್ನು ನೀಡಿದೆ...

ಶ್ರೀಕೃಷ್ಣ  ಮಠದಲ್ಲಿ ಸಾಧಕರಿಗೆ ಸನ್ಮಾನ 

ಉಡುಪಿ: ಸೋಮವಾರ ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ, ಪರ್ಯಾಯ ಶ್ರೀ ಅದಮಾರು ಮಠದ ಆಶ್ರಯದಲ್ಲಿ, ವಿಶ್ವಗುರು ಶ್ರೀಮನ್ಮಧ್ವಾಚಾರ್ಯರು ಶ್ರೀಕೃಷ್ಣನನ್ನು ಪ್ರತಿಷ್ಠಾಪಿಸಿದ ಅಂಗವಾಗಿ ನಡೆಯುವ ಸಪ್ತೋತ್ಸವದ ಕಾರ್ಯಕ್ರಮದಲ್ಲಿ ಪರ್ಯಾಯ ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಅನುಗ್ರಹ...

ಇತ್ತೀಚಿನ ಸುದ್ದಿ

ಕೊಡವೂರು ಗರಡಿಮಜಲಿ ನಲ್ಲಿ ಐಸಿರಿ ಸೂಪರ್ ಸ್ಟೋರ್ ಶುಭಾರಂಭ

ಕೊಡವೂರು ಗರಡಿ ಮಜಲಿನ ಆಸುಪಾಸಿನ ಜನತೆಗೆ ಶುಭ ಸುದ್ಧಿ. ದಿನ ಬಳಕೆಯ ಗ್ರಹೋಪಯೋಗಿ  ವಸ್ತುಗಳ ಪರಿಶುದ್ಧ ಹಾಗು ಪರಿಪೂರ್ಣ ಭಂಡಾರ " ಐ ಸಿರಿ ಸೂಪರ್ ಸ್ಟೋರ್" ಇದೀಗ ನಿಮ್ಮೂರಿನಲ್ಲಿ.. ಸ್ನೇಹಮಯಿ ಸೇವೆಯೊಂದಿಗೆ, ಆಕರ್ಷಕ ದರದೊಂದಿಗೆ,...

ಡಾ| ಮೋಹನ್ ಆಳ್ವ ಮಡಿಲಿಗೆ  ‘ವಿಶ್ವ ಪ್ರಭಾ’ ಪುರಸ್ಕಾರ

ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಂದ ಉದ್ಘಾಟನೆಗೊಂಡ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ), ಉಡುಪಿ ಸಾಹಿತ್ಯ, ಸಂಗೀತ, ಚಿತ್ರಕಲೆ, ಸಾಕ್ಷಾಚಿತ್ರ , ನಾಟಕ, ನೃತ್ಯ, ಲಲಿತ ಕಲೆಗಳು ಹೀಗೆ ಯುವಪೀಳಿಗೆಯ ಹೃದಯದಲ್ಲಿ ಸೌಂದರ್ಯ ಪ್ರಜ್ಞೆ...

ಬನ್ನಂಜೆ ಶ್ರೀ ಶನಿಕ್ಷೇತ್ರದಲ್ಲಿ ವಾರ್ಷಿಕ ಶನೈಶ್ವರ ಉತ್ಸವ ಸಂಪನ್ನ

ಉಡುಪಿ ​: ​ ಬನ್ನಂಜೆ ಗರಡಿ ರಸ್ತೆ  ಶ್ರೀ ಶನಿಕ್ಷೇತ್ರ ಬನ್ನಂಜೆ ಮಠದ ಕರ್ನಾಟಕದ ಅತೀ ದೊಡ್ಡ ಶ್ರೀ ಶನಿ ದೇವರ 23 ಅಡಿ ಎತ್ತರದ ಏಕಶಿಲಾ ಮೂರ್ತಿ ಸನ್ನಿಧಾನದಲ್ಲಿ  ವಾರ್ಷಿಕ ಶನೈಶ್ವರ ಉತ್ಸವವು...

  ನವೀನ್ ಕೆ.ಶೆಟ್ಟಿಬೆಟ್ಟು​ರವರ “ಅನಾವರಣ​”​ ​ಕೃತಿ ಲೋಕಾರ್ಪಣೆ 

ಉಡುಪಿ :- ಇತ್ತೀಚೆಗಿನ ದಿನಗಳಲ್ಲಿ ಬರೆಯುವ ಮನೋಭಾವನೆ ಕಡಿಮೆಯಾಗುತ್ತಿದೆ ಇದು ಸರಿಯಲ್ಲ ಬರೆಯುವಿಕೆ ಮತ್ತು ಓದುವಿಕೆಯು ಮನುಷ್ಯನನ್ನು ಒತ್ತಡಗಳಿಂದ ದೂರ ಮಾಡಬಲ್ಲದು ಎಂದು ಬಡಗಬೆಟ್ಟು ಕ್ರೆ.ಕೋ. ಸೋಸೈಟಿ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ...

ಒಡಿಯೂರು ಶ್ರೀ ಗುರುದೇವದತ್ತಾ ಸಂಸ್ಥಾನದ  ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಷಷ್ಟ್ಯಬ್ಧ ಸಂಭ್ರಮದ ಆಚರಣೆ

ಉಡುಪಿ: ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ, ಒಡಿಯೂರು ಶ್ರೀ ಗುರುದೇವದತ್ತಾ ಸಂಸ್ಥಾನಮ್, ಶ್ರೀಗಳ ಷಷ್ಟ್ಯಬ್ಧ ಸಂಭ್ರಮದ ಆಚರಣೆಯ ಪ್ರಯುಕ್ತ ಈಗಾಗಲೇ ಎಲ್ಲಾ ಜಿಲ್ಲೆಗಳಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಉಡುಪಿಯಲ್ಲಿ ಕೂಡಾ ಷಷ್ಟ್ಯಬ್ಧ ಸಮಿತಿ ರಚಿಸಲಾಗಿದೆ.  ಉಡುಪಿ...
error: Content is protected !!