Janardhan Kodavoor/ Team KaravaliXpress
26 C
Udupi
Saturday, February 27, 2021

ವರ್ಗ

ಸಂಘ ಸಂಸ್ಥೆ

ಲಯನ್ಸ್ ಕ್ಲಬ್ ಉಡುಪಿ ವತಿಯಿಂದ ಎನ್-95 ಮಾಸ್ಕ್‌ ಕೊಡುಗೆ

ಉಡುಪಿ : ಲಯನ್ಸ್ ಕ್ಲಬ್ ಉಡುಪಿ ವತಿಯಿಂದ ಜಿಲ್ಲಾ ಆರೋಗ್ಯ ಇಲಾಖೆಯ ಕೊರೊನಾ ವಾರಿಯರ್ಸ್‌ಗಳ ಉಪಯೋಗಕ್ಕೆಂದು ಒಟ್ಟು ರೂ. 20,000 ಮೊತ್ತದ 200 ಎನ್-95 ಮಾಸ್ಕ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು.

ಆಶಾ ಕಾರ್ಯಕರ್ತೆಯರ ​ಸೇವೆ ಶ್ಲಾಘನೀಯ:ಶ್ರೀಧರ್ ಶೆಟ್ಟಿಗಾರ್

ಮುಲ್ಕಿ: ಕೋರೋನ ಮಹಾಮಾರಿಯ ನಡುವೆಯೂ ಸೋಂಕಿತರನ್ನು ಗುರುತಿಸಿ ಸೂಕ್ತ ಚಿಕಿತ್ಸೆಯನ್ನು ನೀಡುವಲ್ಲಿ ಶ್ರಮಿಸುತ್ತಿರುವ ಆಶಾ ಕಾರ್ಯ ಕರ್ತೆಯರ ಕಾರ್ಯ ಶ್ಲಾಘನೀಯ ಎಂದು  ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ದಕ್ಷಿಣ ಕನ್ನಡ-ಉಡುಪಿ ಜಿಲ್ಲಾಧ್ಯಕ್ಷರಾದ ಶ್ರೀಧರ್...

ಕೊರೋನಾ ಭೀತಿ ನಡುವೆ ಯಶಸ್ವಿ ‌ರಕ್ತದಾನ‌ ಶಿಬಿರ

ಅಭಯಹಸ್ತ ಉಡುಪಿ, ರಕ್ತನಿಧಿ ವಿಭಾಗ ಕೆಎಂಸಿ ‌ಮಣಿಪಾಲ ಇವರ ‌ಸಹಕಾರದಲ್ಲಿ ಸ್ವಯಂಪ್ರೇರಿತ ರಕ್ತದಾನ‌ ಶಿಬಿರವು ಭಾನುವಾರ ಕೆಎಂಸಿ ‌ಮಣಿಪಾಲ‌ದ ರಕ್ತನಿಧಿ ವಿಭಾಗದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಹಿಂದೂ ಜಾಗರಣಾ ವೇದಿಕೆ ಉಡುಪಿ ಜಿಲ್ಲಾ...

ಮಣಿಪಾಲ ಪೋಲಿಸ್ ನಿರೀಕ್ಷಕ ಮಂಜುನಾಥ ಗೌಡರಿಗೆ ಲಯನ್ಸ್ ಗೌರವ ಸದಸ್ಯತ್ವ ಪ್ರದಾನ

ಅಂತರ್ ರಾಷ್ಟ್ರೀಯ ಲಯನ್ಸ್ ಸಂಸ್ಥೆ ಯ ಅಂಗವಾದ ಮಣಿಪಾಲ ವ್ಯಾಲಿ ಲಯನ್ಸ್ ಕ್ಲಬ್ ತನ್ನದೇ ಆದ ವೈಶಿಷ್ಟ್ಯ ಪೂರ್ಣ ಚಟುವಟಿಕೆ ಗಳಿಂದ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ. ಸಮಾಜಕ್ಕೆ ಗಣನೀಯ ಸೇವೆಯನ್ನು ಸಲ್ಲಿಸಿದವರನ್ನು, ಸಮಾಜ​...

ಉಡುಪಿ ಲಯನ್ಸ್‌ನಿಂದ ವಿದ್ಯಾರ್ಥಿ ವೇತನ ವಿತರಣೆ

ಉಡುಪಿ: ಲಯನ್ಸ್ ಕ್ಲಬ್ ಉಡುಪಿಯ  ಶಿಕ್ಷಣ ಸೇವಾ ಕಾರ್ಯಕ್ರಮದ ಅಂಗವಾಗಿ  ಅಲೆವೂರು ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ವಿದ್ಯಾರ್ಥಿ ವೇತನ ಪ್ರಾಯೋಜಿಸಿದ ಲಯನ್ಸ್ ಕ್ಲಬ್ ಉಡುಪಿ ಅಧ್ಯಕ್ಷ ಪ್ರಸಾದ್...

ಕೊರೊನಾ ವಾರಿಯರ್ ಗಳಿಗೆ ಕಿಟ್

  ಕೊರೊನಾ ವಾರಿಯರ್ ಗಳಿಗೆ ರೋಗ ನಿರೋಧಕ ಶಕ್ತಿ ವರ್ಧಕ ಹಾಗೂ ಕೋವಿಡ್ ಸುರಕ್ಷಿತ ವಸ್ತುಗಳಿರುವ ಕಿಟ್ ನ್ನು ಡಾ. ಬೇಳೂರು ರಾಘವೇಂದ್ರ ಶೆಟ್ಟಿ ಫ್ಯಾಮಿಲಿ ಟ್ರಸ್ಟ್ ಕಳೆದ 20 ದಿನಗಳಿಂದ ರಾಜ್ಯಾದ್ಯಂತ...

ಪ್ರತಿಕೂಲ ವಾತಾವರಣಗಳಲ್ಲೂ ಅವಕಾಶಗಳನ್ನು ಕಂಡುಕೊಳ್ಳುವ ರೋಟರಿ

    ರೋಟರಿ ಅಂತಾರಾಷ್ಟ್ರೀಯ ಸಂಸ್ಥೆಯು ಜಗತ್ತಿಗೆ ಮಾರಕವಾದ ಪ್ರತಿಕೂಲ ಸಂದರ್ಭದಲ್ಲೂ ಧನಾತ್ಮಕವಾಗಿ ಸ್ಪಂದಿಸಿ ತನ್ನ ದ್ಯೇಯೋದ್ದೇಶಗಳಿಗೆ ತಕ್ಕಂತೆ ಅವಕಾಶಗಳನ್ನು ಸ್ರಷ್ಟಿಸಿ ಕೊಂಡಿದೆ. ಇಂದು ಕೋವಿಡ್- 19 ಸೋಂಕು ಜಗತ್ತಿಗೆ ಸವಾಲಾಗಿದ್ದು...

ಜೇಸಿಐ ಉಡುಪಿ ಸಿಟಿ ಘಟಕಕ್ಕೆ ಎಕ್ಸಲೆನ್ಸಿ ಪ್ರಶಸ್ತಿ

ಉಡುಪಿ: ಶಂಕರಪುರ ಜೇಸಿ ಭವನದಲ್ಲಿ ನಡೆದ ವಲಯ 15ರ ಮಧ್ಯಂತರ ಸಮ್ಮೇಳನ `ಬದಲಾವಣೆ- 2020' ಕಾರ್ಯಕ್ರಮದಲ್ಲಿ ಜೇಸಿಐ ಉಡುಪಿ ಸಿಟಿ ಘಟಕಕ್ಕೆ ಎಕ್ಸಲೆನ್ಸಿ ಪ್ರಶಸ್ತಿ ಸಹಿತ ವಿವಿಧ ಪುರಸ್ಕಾರ ಪ್ರದಾನ ಮಾಡಲಾಯಿತು.ವಲಯಾಧ್ಯಕ್ಷ ಕಾರ್ತಿಕೇಯ...

‘ಬೆನ್ನಿದ ಬೆಗರ್ ~ ರೈತ ಮಿತ್ರ’

ರೋಟರಿ ಕ್ಲಬ್ ಉದ್ಯಾವರ ಮತ್ತು ಫ್ರೆಂಡ್ಸ್ ಗಾರ್ಡನ್(ರಿ) ಆರೂರು ತೋಟ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ ನೆರವೇರಿತು. ಕುಮಾರಿ ಗೀತಾ, ಕುಮಾರಿ ಸುಷ್ಮಾ, ಕುಮಾರಿ ನಿಷ್ಮಾ ರೈತ ಗೀತೆ ಹಾಡಿದರು, ರೋ.ದೀಕ್ಷಿತ್ ಶೆಟ್ಟಿಯವರು ಭತ್ತದ...

ಪರ್ಕಳ ಲಯನ್ಸ್ ಪದಗ್ರಹಣ

ಉಡುಪಿ: ಇಲ್ಲಿಗೆ ಸಮೀಪದ ಪರ್ಕಳ ಲಯನ್ಸ್ ಮತ್ತು ಲಿಯೋ ಕ್ಲಬ್ ಪದಗ್ರಹಣ ಸಮಾರಂಭ ಈಚೆಗೆ ಇಲ್ಲಿನ ಪುತ್ತೂರು ಅಮೃತ ಗಾರ್ಡನ್‌ನಲ್ಲಿ ನಡೆಯಿತು. ಲಯನ್ಸ್ ಜಿಲ್ಲೆ 317ಸಿ ಗವರ್ನರ್ ಎನ್. ಎಂ. ಹೆಗಡೆ ಪದಗ್ರಹಣ ಅಧಿಕಾರಿಯಾಗಿ...

ಇತ್ತೀಚಿನ ಸುದ್ದಿ

ಇನ್ನಾ ಪ್ರೌಢಶಾಲೆಯಲ್ಲಿ ನಿವೃತ್ತ ಪ್ರಾಚಾರ್ಯರಿಗೆ ಸನ್ಮಾನ

ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಆಯುರ್ವೇದ ಭೂಷಣ ಎಂ. ವಿ. ಶಾಸ್ತ್ರಿ ಪ್ರೌಢಶಾಲೆಯಲ್ಲಿ ಮುಂಡ್ಕೂರು ವಿವಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಚಾರ್ಯ ಸುದರ್ಶನ ವೈ ಎಸ್ ಅವರನ್ನು ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮವು ಫೆ....

ಕಿದಿಯೂರು ಹೋಟೆಲ್ ನಲ್ಲಿರುವ  ಶ್ರೀ ನಾಗದೇವರ ಸನ್ನಿಧಾನದಲ್ಲಿ 34 ನೇ ವಾರ್ಷಿಕ ಮಹಾಪೂಜೆ 

ಉಡುಪಿ:  ಕಿದಿಯೂರು ಹೋಟೆಲ್ ನಲ್ಲಿರುವ  ಶ್ರೀ ನಾಗದೇವರ ಸನ್ನಿಧಾನದಲ್ಲಿ 34 ನೇ ವಾರ್ಷಿಕ ಮಹಾಪೂಜೆ  ಶುಕ್ರವಾರ ವಿದ್ವಾನ್ ಕಬಿಯಾಡಿ​ ​ಜಯರಾಮ ​ಆಚಾರ್ಯ  ಮಾರ್ಗ ದರ್ಶನದಲ್ಲಿ  ಆಶ್ಲೇಷಾಬಲಿ , ನವಕ ಕಲಶ, ಪ್ರಧಾನ ಹೋಮ...

ಭಾರತೀಯ ಚಾರ್ಟರ್ಡ್ ಅಕೌಟೆಂಟ್ಸ್ ಸಂಸ್ಥೆಯ ದಕ್ಷಿಣ ಭಾರತ ಪ್ರಾಂತೀಯ ಮಂಡಳಿ ಉಡುಪಿ ಶಾಖೆಗೆ ಸಿಎ. ಕವಿತ ಎಮ್ ಪೈ ಟಿ ನೂತನ  ಅಧ್ಯಕ್ಷೆ 

ಉಡುಪಿ: ಭಾರತೀಯ ಚಾರ್ಟರ್ಡ್ ಅಕೌಟೆಂಟ್ಸ್ ಸಂಸ್ಥೆಯ ದಕ್ಷಿಣ ಭಾರತ ಪ್ರಾಂತೀಯ ಮಂಡಳಿ ಉಡುಪಿ ಶಾಖೆಗೆ ಸಿಎ. ಕವಿತ ಎಮ್ ಪೈ ಟಿ ಅವರು 2021-22 ನೇ ಸಾಲಿಗೆ 20ನೇ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಈ...

ಶ್ರೀ ದುರ್ಗಾ ದೇವಸ್ಥಾನ ಕುಂಜೂರುವಿನಲ್ಲಿ ಮಾರ್ಚ್,1ರಂದು ತ್ರಿಕಾಲ ಪೂಜೆ 

 ದುರ್ಗಾ ಸೇವಾ ಸಮಿತಿ ಕುಂಜೂರು ಇವರು ಆಯೋಜಿಸುವ  ಶ್ರೀ ದುರ್ಗಾ ದೇವಸ್ಥಾನ ಕುಂಜೂರು ಇಲ್ಲಿ ಮಾರ್ಚ್,1 ರಂದು  ತ್ರಿಕಾಲ ಪೂಜೆ ಅನ್ನಸಂತರ್ಪಣೆ ಮುಂತಾದ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ. ದಿನದ ತ್ರಿಸಂಧ್ಯಾ ಕಾಲಗಳಲ್ಲಿ  ಶ್ರೀ ದುರ್ಗಾ ಮಾತೆಗೆ ವಿಸ್ತೃತ...
error: Content is protected !!