Janardhan Kodavoor/ Team KaravaliXpress
26 C
Udupi
Monday, May 17, 2021

ವರ್ಗ

ಸಂಘ ಸಂಸ್ಥೆ

ಹಾಡ ಬಿತ್ತೇವ ಮನಕೆಲ್ಲ

ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್... ಹಾಗೂ ಯುವಕ ಮಂಡಲ (ರಿ) ಗೋಪಾಡಿಯುವತಿ ಮಂಡಲ ಗೋಪಾಡಿ...ಇವರ ಸಂಯುಕ್ತ ಆಶ್ರಯದಲ್ಲಿ  ಎಂಬ ಕಾರ್ಯಕ್ರಮದಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ  ಸೋಬಾನೆ ಹಾಡು/ ಬತ್ತ ಕುಟ್ಟುವ  ಹಾಡಿನ ಸ್ಪರ್ಧೆಯ...

ಎಸ್ ಕೆಪಿಎ ಉಡುಪಿ ವಲಯದ 27ನೇ ವಾರ್ಷಿಕ ಮಹಾಸಭೆ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಶಿಯೇಶನ್ ವೃತ್ತಿಪರ ಸಂಘಟನೆಯಾಗಿದ್ದು ರಾಜ್ಯದಲ್ಲಿಯೇ ಒಂದು ಮಾದರಿ ಸಂಘಟನೆಯಾಗಿ ಬೆಳೆಯುತ್ತಿದೆ. ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಾಗ  ಅದಕ್ಕೆ ಬೇಕಾದ ಮಾಹಿತಿಯನ್ನು ನಮ್ಮ ಸಂಘಟನೆ ನೀಡುತ್ತಿದೆ. ಕೊರೋನಾ ಸಂಕಷ್ಟದ ಸಮಯದಲ್ಲೂ ನಮ್ಮೆಲ್ಲಾ ...

ಎಸ್ ಕೆ ಪಿ ಎ ವತಿಯಿಂದ ಪ್ರಸನ್ನ ಹೆಬ್ಬಾರ್ ಗೆ ಅಭಿನಂದನೆ 

 ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯ ಇದರ ವತಿಯಿಂದ 181ನೇ ವಿಶ್ವ ಛಾಯಾಗ್ರಹಣ ದಿನಾಚರಣೆಯ ಪ್ರಯುಕ್ತ ‌ಖ್ಯಾತ ಛಾಯಾಗ್ರಾಹಕ  ಪ್ರಸನ್ನ ಹೆಬ್ಬಾರ್ ರವರನ್ನು ಅಭಿನಂದಿಸಲಾಯಿತು.   ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀಧರ್ ಶೆಟ್ಟಿಗಾರ್ ರವರು...

ನಮೋ ಫ್ರೆಂಡ್ಸ್ ದೊಡ್ಡಣಗುಡ್ಡೆ ಇದರ ಅಧ್ಯಕ್ಷರಾಗಿ ವಿನಯ್ ಕುಮಾರ್ ಪೂಜಾರಿ ಆಯ್ಕೆ

ನಮೋ ಫ್ರೆಂಡ್ಸ್ ದೊಡ್ಡಣಗುಡ್ಡೆ ಇದರ ನೂತನ ಅಧ್ಯಕ್ಷರಾಗಿ ವಿನಯ್ ಕುಮಾರ್ ಪೂಜಾರಿ ಆಯ್ಕೆ ಯಾಗಿದ್ದಾರೆ . ವಿನಯ್ ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರ ಹಾಗು ದೊಡ್ಡಣಗುಡ್ಡೆ ಬಿಲ್ಲವರ ಸೇವಾ ಟ್ರಸ್ಟ್ ( ರಿ) ಇದರ...

ಉಡುಪಿ ತಾಲೂಕು ಇಂಡಸ್ಟ್ರಿಯಲ್ ಕೋ -ಆಪರೇಟಿವ್ ಸೊಸೈಟಿ ವತಿಯಿಂದ 74 ನೇ ಸ್ವಾತಂತ್ರ ದಿನಾಚರಣೆ

ಉಡುಪಿ ತಾಲೂಕು ಇಂಡಸ್ಟ್ರಿಯಲ್ ಕೋ -ಆಪರೇಟಿವ್ ಸೊಸೈಟಿ  ಕಿನ್ನಿಮೂಲ್ಕಿ ಸಂಸ್ಥೆ ಆವರಣ ದಲ್ಲಿ  74 ನೇ ಸ್ವಾತಂತ್ರ ದಿನಾ ಚರಣೆಯ ದ್ವಜಾ ರೋಹಣವನ್ನು ಅಧ್ಯಕ್ಷ ಅರುಣ ಕುಮಾರ್ ಶೆಟ್ಟಿ ನೆರವೇರಿಸಿದರು.

ಲಯನ್ಸ್ ಕ್ಲಬ್ ಉಡುಪಿ ವತಿಯಿಂದ ಎನ್-95 ಮಾಸ್ಕ್‌ ಕೊಡುಗೆ

ಉಡುಪಿ : ಲಯನ್ಸ್ ಕ್ಲಬ್ ಉಡುಪಿ ವತಿಯಿಂದ ಜಿಲ್ಲಾ ಆರೋಗ್ಯ ಇಲಾಖೆಯ ಕೊರೊನಾ ವಾರಿಯರ್ಸ್‌ಗಳ ಉಪಯೋಗಕ್ಕೆಂದು ಒಟ್ಟು ರೂ. 20,000 ಮೊತ್ತದ 200 ಎನ್-95 ಮಾಸ್ಕ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು.

ಆಶಾ ಕಾರ್ಯಕರ್ತೆಯರ ​ಸೇವೆ ಶ್ಲಾಘನೀಯ:ಶ್ರೀಧರ್ ಶೆಟ್ಟಿಗಾರ್

ಮುಲ್ಕಿ: ಕೋರೋನ ಮಹಾಮಾರಿಯ ನಡುವೆಯೂ ಸೋಂಕಿತರನ್ನು ಗುರುತಿಸಿ ಸೂಕ್ತ ಚಿಕಿತ್ಸೆಯನ್ನು ನೀಡುವಲ್ಲಿ ಶ್ರಮಿಸುತ್ತಿರುವ ಆಶಾ ಕಾರ್ಯ ಕರ್ತೆಯರ ಕಾರ್ಯ ಶ್ಲಾಘನೀಯ ಎಂದು  ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ದಕ್ಷಿಣ ಕನ್ನಡ-ಉಡುಪಿ ಜಿಲ್ಲಾಧ್ಯಕ್ಷರಾದ ಶ್ರೀಧರ್...

ಕೊರೋನಾ ಭೀತಿ ನಡುವೆ ಯಶಸ್ವಿ ‌ರಕ್ತದಾನ‌ ಶಿಬಿರ

ಅಭಯಹಸ್ತ ಉಡುಪಿ, ರಕ್ತನಿಧಿ ವಿಭಾಗ ಕೆಎಂಸಿ ‌ಮಣಿಪಾಲ ಇವರ ‌ಸಹಕಾರದಲ್ಲಿ ಸ್ವಯಂಪ್ರೇರಿತ ರಕ್ತದಾನ‌ ಶಿಬಿರವು ಭಾನುವಾರ ಕೆಎಂಸಿ ‌ಮಣಿಪಾಲ‌ದ ರಕ್ತನಿಧಿ ವಿಭಾಗದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಹಿಂದೂ ಜಾಗರಣಾ ವೇದಿಕೆ ಉಡುಪಿ ಜಿಲ್ಲಾ...

ಮಣಿಪಾಲ ಪೋಲಿಸ್ ನಿರೀಕ್ಷಕ ಮಂಜುನಾಥ ಗೌಡರಿಗೆ ಲಯನ್ಸ್ ಗೌರವ ಸದಸ್ಯತ್ವ ಪ್ರದಾನ

ಅಂತರ್ ರಾಷ್ಟ್ರೀಯ ಲಯನ್ಸ್ ಸಂಸ್ಥೆ ಯ ಅಂಗವಾದ ಮಣಿಪಾಲ ವ್ಯಾಲಿ ಲಯನ್ಸ್ ಕ್ಲಬ್ ತನ್ನದೇ ಆದ ವೈಶಿಷ್ಟ್ಯ ಪೂರ್ಣ ಚಟುವಟಿಕೆ ಗಳಿಂದ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ. ಸಮಾಜಕ್ಕೆ ಗಣನೀಯ ಸೇವೆಯನ್ನು ಸಲ್ಲಿಸಿದವರನ್ನು, ಸಮಾಜ​...

ಉಡುಪಿ ಲಯನ್ಸ್‌ನಿಂದ ವಿದ್ಯಾರ್ಥಿ ವೇತನ ವಿತರಣೆ

ಉಡುಪಿ: ಲಯನ್ಸ್ ಕ್ಲಬ್ ಉಡುಪಿಯ  ಶಿಕ್ಷಣ ಸೇವಾ ಕಾರ್ಯಕ್ರಮದ ಅಂಗವಾಗಿ  ಅಲೆವೂರು ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ವಿದ್ಯಾರ್ಥಿ ವೇತನ ಪ್ರಾಯೋಜಿಸಿದ ಲಯನ್ಸ್ ಕ್ಲಬ್ ಉಡುಪಿ ಅಧ್ಯಕ್ಷ ಪ್ರಸಾದ್...

ಇತ್ತೀಚಿನ ಸುದ್ದಿ

ತೌಕ್ತೆ ಚಂಡಮಾರುತದ ಪರಿಣಾಮ ಕಾಪು  ಪರಿಸರದಲ್ಲಿ ಹಾನಿಗೊಳಗಾದ ಪ್ರದೇಶಕ್ಕೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಭೇಟಿ 

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರು ಶನಿವಾರದಂದು ತೌಕ್ತೆ ಚಂಡಮಾರುತದ ಪರಿಣಾಮ ಕಾಪು  ಪರಿಸರದಲ್ಲಿ ಹಾನಿಗೊಳಗಾದ ಪರಿಸರಕ್ಕೆ ಭೇಟಿ ನೀಡಿ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು.  ಹಾನಿಗೊಳಗಾದ ಪ್ರದೇಶದ ಕುರಿತು...

ಸೋದೆ, ಶಿರೂರು ಉಭಯ ಶ್ರೀಗಳಿಂದ ಪಲಿಮಾರು ಮೂಲ ಮಠಕ್ಕೆ ಭೇಟಿ 

ಶೀರೂರು ಮಠಕ್ಕೆ ಪಟ್ಟಾಭಿಷಿಕ್ತರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಸೋದೆ ಶ್ರೀವಿಶ್ವ ವಲ್ಲಭ ತೀರ್ಥರ ಜೊತೆಯಾಗಿ ಪಲಿಮಾರು ಮೂಲಮಠಕ್ಕೆ ಭೇಟಿ ನೀಡಿ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಗೆ ಹಾಗೂ ಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರಿಗೆ...

ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯುತ್ತಿದೆ ಪ್ರಗತಿಕಾರ್ಯ

ಉಡುಪಿ: ಜಿಲ್ಲೆಯ ಶಿವಳ್ಳಿ ಗ್ರಾಮದ ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಕೆಲವು ನವೀಕರಣ ಕಾರ್ಯಗಳನ್ನು ಕೈಗೆತ್ತಿಕೊಂಡಿದ್ದು ಮೊದಲ ಹಂತದಲ್ಲಿ ಶ್ರೀ ಮಹಾಗಣಪತಿಯ ಗುಡಿ ತೀರ್ಥಮಂಟಪಗಳನ್ನು ನೂತನವಾಗಿ ನಿರ್ಮಿಸಲಾಗುತ್ತಿದೆ .‌ ಸೀಮಿತ ಅವಧಿಯೊಳಗೆ ಕಾರ್ಯಗಳನ್ನು...

​ಕಾಪು ಸಮುದ್ರ ಮಧ್ಯೆ ಸಿಲುಕಿಕೊಂಡಿರುವ 9 ಕಾರ್ಮಿಕರ ರಕ್ಷಣೆಗೆ ಪ್ರಧಾನಿ, ರಕ್ಷಣಾ ಸಚಿವರಿಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮನವಿ

ಭಾರತ ಸರಕಾರದ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಮತ್ತು ಗೌರವಾನ್ವಿತ ಪ್ರಧಾನಮಂತ್ರಿಯವರಾದ ಶ್ರೀ ನರೇಂದ್ರ ಮೋದಿಯವರೇ, ಉಡುಪಿ ಜಿಲ್ಲೆಯ ಕಾಪು ಸಮುದ್ರ ತೀರದಿಂದ ಸಮುದ್ರದ ಮಧ್ಯದಲ್ಲಿ ಈ ಬಡಪಾಯಿ ಕಾರ್ಮಿಕರು ಸಿಕ್ಕಿಬಿದ್ದಿರುತ್ತಾರೆ, ಸಮುದ್ರ...
error: Content is protected !!