Janardhan Kodavoor/ Team KaravaliXpress
26 C
Udupi
Monday, May 17, 2021

ವರ್ಗ

ಸಂಘ ಸಂಸ್ಥೆ

ಕೊರೊನಾ ವಾರಿಯರ್ ಗಳಿಗೆ ಕಿಟ್

  ಕೊರೊನಾ ವಾರಿಯರ್ ಗಳಿಗೆ ರೋಗ ನಿರೋಧಕ ಶಕ್ತಿ ವರ್ಧಕ ಹಾಗೂ ಕೋವಿಡ್ ಸುರಕ್ಷಿತ ವಸ್ತುಗಳಿರುವ ಕಿಟ್ ನ್ನು ಡಾ. ಬೇಳೂರು ರಾಘವೇಂದ್ರ ಶೆಟ್ಟಿ ಫ್ಯಾಮಿಲಿ ಟ್ರಸ್ಟ್ ಕಳೆದ 20 ದಿನಗಳಿಂದ ರಾಜ್ಯಾದ್ಯಂತ...

ಪ್ರತಿಕೂಲ ವಾತಾವರಣಗಳಲ್ಲೂ ಅವಕಾಶಗಳನ್ನು ಕಂಡುಕೊಳ್ಳುವ ರೋಟರಿ

    ರೋಟರಿ ಅಂತಾರಾಷ್ಟ್ರೀಯ ಸಂಸ್ಥೆಯು ಜಗತ್ತಿಗೆ ಮಾರಕವಾದ ಪ್ರತಿಕೂಲ ಸಂದರ್ಭದಲ್ಲೂ ಧನಾತ್ಮಕವಾಗಿ ಸ್ಪಂದಿಸಿ ತನ್ನ ದ್ಯೇಯೋದ್ದೇಶಗಳಿಗೆ ತಕ್ಕಂತೆ ಅವಕಾಶಗಳನ್ನು ಸ್ರಷ್ಟಿಸಿ ಕೊಂಡಿದೆ. ಇಂದು ಕೋವಿಡ್- 19 ಸೋಂಕು ಜಗತ್ತಿಗೆ ಸವಾಲಾಗಿದ್ದು...

ಜೇಸಿಐ ಉಡುಪಿ ಸಿಟಿ ಘಟಕಕ್ಕೆ ಎಕ್ಸಲೆನ್ಸಿ ಪ್ರಶಸ್ತಿ

ಉಡುಪಿ: ಶಂಕರಪುರ ಜೇಸಿ ಭವನದಲ್ಲಿ ನಡೆದ ವಲಯ 15ರ ಮಧ್ಯಂತರ ಸಮ್ಮೇಳನ `ಬದಲಾವಣೆ- 2020' ಕಾರ್ಯಕ್ರಮದಲ್ಲಿ ಜೇಸಿಐ ಉಡುಪಿ ಸಿಟಿ ಘಟಕಕ್ಕೆ ಎಕ್ಸಲೆನ್ಸಿ ಪ್ರಶಸ್ತಿ ಸಹಿತ ವಿವಿಧ ಪುರಸ್ಕಾರ ಪ್ರದಾನ ಮಾಡಲಾಯಿತು.ವಲಯಾಧ್ಯಕ್ಷ ಕಾರ್ತಿಕೇಯ...

‘ಬೆನ್ನಿದ ಬೆಗರ್ ~ ರೈತ ಮಿತ್ರ’

ರೋಟರಿ ಕ್ಲಬ್ ಉದ್ಯಾವರ ಮತ್ತು ಫ್ರೆಂಡ್ಸ್ ಗಾರ್ಡನ್(ರಿ) ಆರೂರು ತೋಟ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ ನೆರವೇರಿತು. ಕುಮಾರಿ ಗೀತಾ, ಕುಮಾರಿ ಸುಷ್ಮಾ, ಕುಮಾರಿ ನಿಷ್ಮಾ ರೈತ ಗೀತೆ ಹಾಡಿದರು, ರೋ.ದೀಕ್ಷಿತ್ ಶೆಟ್ಟಿಯವರು ಭತ್ತದ...

ಪರ್ಕಳ ಲಯನ್ಸ್ ಪದಗ್ರಹಣ

ಉಡುಪಿ: ಇಲ್ಲಿಗೆ ಸಮೀಪದ ಪರ್ಕಳ ಲಯನ್ಸ್ ಮತ್ತು ಲಿಯೋ ಕ್ಲಬ್ ಪದಗ್ರಹಣ ಸಮಾರಂಭ ಈಚೆಗೆ ಇಲ್ಲಿನ ಪುತ್ತೂರು ಅಮೃತ ಗಾರ್ಡನ್‌ನಲ್ಲಿ ನಡೆಯಿತು. ಲಯನ್ಸ್ ಜಿಲ್ಲೆ 317ಸಿ ಗವರ್ನರ್ ಎನ್. ಎಂ. ಹೆಗಡೆ ಪದಗ್ರಹಣ ಅಧಿಕಾರಿಯಾಗಿ...

ಅಂಬೇಡ್ಕರ್ ಯುವಸೇನೆಯಿಂದ ಶ್ರಮದಾನ

  ಉಡುಪಿ: ಇಲ್ಲಿಗೆ ಸಮೀಪದ ಕೆಮ್ಮಣ್ಣು ಪಡುಕುದ್ರು ಅಂಬೇಡ್ಕರ್ ಯುವಸೇನೆ ವತಿಯಿಂದ ಪಡುಕುದ್ರು- ತಿಮ್ಮನಕುದ್ರು ಸಂಪರ್ಕ ರಸ್ತೆಯ ಎರಡೂ ಬದಿಗಳಲ್ಲಿ ಬೆಳೆದ ಗಿಡಗಂಟಿಗಳನ್ನು ಶ್ರಮದಾನದ ಮೂಲಕ ಕೀಳಲಾಯಿತು ಸುಮಾರು ೨ ಕಿ. ಮೀ. ರಸ್ತೆಯ...

ಕಿದಿಯೂರಿನಲ್ಲಿ ವನಮಹೋತ್ಸವ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಕಿದಿಯೂರು ಗ್ರಾಮದಲ್ಲಿ ವನ ಮಹೋತ್ಸವ ಮಾಡಲಾಯಿತು. ಫಲ ನೀಡುವ ಗಿಡಗಳನ್ನು ನೆಡುವ ಮೂಲಕ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ...

   ಸಂಸ್ಕೃತಿ ವಿಶ್ವ ಪ್ರತಿಷ್ಠಾನ ವತಿಯಿಂದ ಆರ್ಥಿಕ ನೆರವು 

ಸಂಸ್ಕೃತಿ ವಿಶ್ವ ಪ್ರತಿಷ್ಠಾನ ( ರಿ) ಉಡುಪಿ ವತಿಯಿಂದ ಆರ್ಥಿಕ ನೆರವು  ಸಂಸ್ಕೃತಿ ವಿಶ್ವ ಪ್ರತಿಷ್ಠಾನ ( ರಿ) ಉಡುಪಿ ಇದರ ವತಿಯಿಂದ ಉಡುಪಿಯ ರಾಮ ಭವನ ಹೋಟೆಲಿನ ಸಂಕೀರ್ಣದಲ್ಲಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ...

ರೋಟರಿ ಉಡುಪಿ ವತಿಯಿಂದಿನ ಕೂಲಿ ಕಾರ್ಮಿಕರಿಗೆ ಔಷದಿ ಮತ್ತು ಮಾಸ್ಕ್ ವಿತರಣೆ

  ಚೈಲ್ಡ್ಲೈನ್-1098 ಉಡುಪಿ ಮತ್ತು ರೋಟರಿ ಉಡುಪಿ ಇವರ ವತಿಯಿಂದ ದಿನಕೂಲಿ ಕಾರ್ಮಿಕರಿಗೆ ಔಷದಿ ಮತ್ತು ಮಾಸ್ಕ್ ವಿತರಣೆ ಚೈಲ್ಡ್ಲೈನ್ 1098 ಉಡುಪಿ ಮತ್ತು ರೋಟರಿ ಉಡುಪಿ ಇವರ ಸಹಯೋಗದೊಂದಿಗೆ ಪ್ರಮೋದ್ ಮದ್ವರಾಜ್ ಬಡಾವಣೆ ಕೊಡಂಕೂರು,...

ಇತ್ತೀಚಿನ ಸುದ್ದಿ

ತೌಕ್ತೆ ಚಂಡಮಾರುತದ ಪರಿಣಾಮ ಕಾಪು  ಪರಿಸರದಲ್ಲಿ ಹಾನಿಗೊಳಗಾದ ಪ್ರದೇಶಕ್ಕೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಭೇಟಿ 

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರು ಶನಿವಾರದಂದು ತೌಕ್ತೆ ಚಂಡಮಾರುತದ ಪರಿಣಾಮ ಕಾಪು  ಪರಿಸರದಲ್ಲಿ ಹಾನಿಗೊಳಗಾದ ಪರಿಸರಕ್ಕೆ ಭೇಟಿ ನೀಡಿ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು.  ಹಾನಿಗೊಳಗಾದ ಪ್ರದೇಶದ ಕುರಿತು...

ಸೋದೆ, ಶಿರೂರು ಉಭಯ ಶ್ರೀಗಳಿಂದ ಪಲಿಮಾರು ಮೂಲ ಮಠಕ್ಕೆ ಭೇಟಿ 

ಶೀರೂರು ಮಠಕ್ಕೆ ಪಟ್ಟಾಭಿಷಿಕ್ತರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಸೋದೆ ಶ್ರೀವಿಶ್ವ ವಲ್ಲಭ ತೀರ್ಥರ ಜೊತೆಯಾಗಿ ಪಲಿಮಾರು ಮೂಲಮಠಕ್ಕೆ ಭೇಟಿ ನೀಡಿ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರಿಗೆ ಹಾಗೂ ಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರಿಗೆ...

ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯುತ್ತಿದೆ ಪ್ರಗತಿಕಾರ್ಯ

ಉಡುಪಿ: ಜಿಲ್ಲೆಯ ಶಿವಳ್ಳಿ ಗ್ರಾಮದ ಪೆರಂಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಕೆಲವು ನವೀಕರಣ ಕಾರ್ಯಗಳನ್ನು ಕೈಗೆತ್ತಿಕೊಂಡಿದ್ದು ಮೊದಲ ಹಂತದಲ್ಲಿ ಶ್ರೀ ಮಹಾಗಣಪತಿಯ ಗುಡಿ ತೀರ್ಥಮಂಟಪಗಳನ್ನು ನೂತನವಾಗಿ ನಿರ್ಮಿಸಲಾಗುತ್ತಿದೆ .‌ ಸೀಮಿತ ಅವಧಿಯೊಳಗೆ ಕಾರ್ಯಗಳನ್ನು...

​ಕಾಪು ಸಮುದ್ರ ಮಧ್ಯೆ ಸಿಲುಕಿಕೊಂಡಿರುವ 9 ಕಾರ್ಮಿಕರ ರಕ್ಷಣೆಗೆ ಪ್ರಧಾನಿ, ರಕ್ಷಣಾ ಸಚಿವರಿಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮನವಿ

ಭಾರತ ಸರಕಾರದ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಮತ್ತು ಗೌರವಾನ್ವಿತ ಪ್ರಧಾನಮಂತ್ರಿಯವರಾದ ಶ್ರೀ ನರೇಂದ್ರ ಮೋದಿಯವರೇ, ಉಡುಪಿ ಜಿಲ್ಲೆಯ ಕಾಪು ಸಮುದ್ರ ತೀರದಿಂದ ಸಮುದ್ರದ ಮಧ್ಯದಲ್ಲಿ ಈ ಬಡಪಾಯಿ ಕಾರ್ಮಿಕರು ಸಿಕ್ಕಿಬಿದ್ದಿರುತ್ತಾರೆ, ಸಮುದ್ರ...
error: Content is protected !!